ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ಅವರನ್ನು ಹೊಗಳುವ ಭರದಲ್ಲಿ ಕಾರ್ಯಕರ್ತನೊಬ್ಬ ಶಾಸಕರು ಕಚೇರಿಗೆ ಚೀಲದಲ್ಲಿ ಹಣ ತೆಗೆದುಕೊಂಡು ಬರುತ್ತಾರೆಂದು ಹೇಳಿಕೆ ನೀಡಿದ್ದು ಪೂಂಜಾರನ್ನು ಸಂಕಷ್ಟಕ್ಕೆ ಸಿಲುಕಿದೆ. ಈ ಬಗ್ಗೆ ತನಿಖೆ ನಡೆಸಲು ಸಾಮಾಜಿಕ ಕಾರ್ಯಕರ್ತರೊಬ್ಬರು ಎಸಿಬಿ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 50ನೇ ವರ್ಷದ ಈ ಉಚಿತ ಸಾಮೂಹಿಕ ವಿವಾಹ ಸಮಾರಂಭ ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಿನ್ನೆ ನಡೆಯಿತು. ಈ ಬಾರಿ 183 ಜೋಡಿಗಳು ಭಾಗವಹಿಸಿದ್ದರು. ನಿನ್ನೆ ಸಂಜೆ 6.50ಕ್ಕೆ...
ಬೆಳ್ತಂಗಡಿ: ಇಲ್ಲಿನ ಕೊಕ್ಕಡದಲ್ಲಿ ಭಗವಾದ್ವಜ ಹಾಗೂ ಅದರ ಕಂಬವನ್ನು ಕಿಡಿಗೇಡಿಗಳು ಹಾಳುಗೆಡವಿ ನೆಲಕ್ಕುರುಳಿಸಿದ 24 ಗಂಟೆಯೊಳಗೆ ಮತ್ತೆ ಅದೇ ಸ್ಥಳದಲ್ಲಿ ನಿರ್ಮಿಸಿದ್ದಾರೆ. ಏ. 17ರ ಭಾನುವಾರ ರಾತ್ರಿ ವೇಳೆ ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಜಂಕ್ಷನ್ ನಲ್ಲಿದ್ದ...
ಬೆಳ್ತಂಗಡಿ: ಕೃಷಿಗಾಗಿ ಜಮೀನಿನಲ್ಲಿರುವ ಮರ ಕಡಿಯುತ್ತಿರುವ ವೇಳೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು 5 ಲಕ್ಷ ರೂ ಲಂಚಕ್ಕೆ ಬೇಡಿ ಇಟ್ಟು, ಹಣ ಕೊಡದಿದ್ದಾಗ ಜಾತಿ ನಿಂದನೆ ಮಾಡಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಬೆಳ್ತಂಗಡಿ: ಕೃಷಿ ಉದ್ದೇಶದಿಂದ ಕಡಿದ ಕಾಟು ಮರಕ್ಕೆ ಅರಣ್ಯಾಧಿಕಾರಿ ಸೀಲು ಹಾಕಿ ಕೇಸ್ ಜಡಿಯುತ್ತೇನೆಂಬ ಹೇಳಿಕೆಯಿಂದ ಮನನೊಂದು ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳ್ತಂಗಡಿಯಿಂದ ವರದಿಯಾಗಿದೆ. ಮೃತಪಟ್ಟವರನ್ನು ರಾಮ ನಾಯ್ಕ(59) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ತಾಲೂಕಿನ...
ಬೆಳ್ತಂಗಡಿ: ನಾಗರಿಕ ಸೇವಾ ಟ್ರಸ್ಟ್ನ ಅಧ್ಯಕ್ಷ ಕೆ. ಸೋಮನಾಥ ನಾಯಕ್ ರವರನ್ನು ಬಂಧಿಸಿ 3 ತಿಂಗಳ ಅವಧಿಯ ಸೆರೆಮನೆ ವಾಸಕ್ಕೆ ಕಳುಹಿಸುವುದಕ್ಕೆ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ದಸ್ತಗಿರಿ ವಾರಂಟ್ ಹೊರಡಿಸಿದೆ. ಪ್ರಕರಣದ ಸಾರಂಶ:-...
ಬೆಳ್ತಂಗಡಿ: ನೀರಿನ ಸಂಪ್ನ ಸ್ವಚ್ಛತೆಗೆ ಇಳಿದವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿಯ ಕೊಯ್ಯೂರು ಗ್ರಾಮದ ಅತ್ಯಾರ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ಮೃತರನ್ನು ಶ್ರೀಧರ ಗೌಡ ಎಂದು ಗುರುತಿಸಲಾಗಿದೆ. ಶ್ರೀಧರ ಗೌಡ ಕೂಲಿ ಕೂಲಿ...
ಮಂಗಳೂರು: ಬೆಳ್ತಂಗಡಿಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ದಿನೇಶ್ ಕನ್ಯಾಡಿಗೆ ನ್ಯಾಯ ದೊರಕಿಸಿಕೊಡಿ ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ ಬೆಳ್ತಂಗಡಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಮಂಗಳೂರಿನ ಕಚೇರಿಗೆ ಬೃಹತ್ ಜಾಥಾ ಮಾರ್ಚ್ 29ರಂದು...
ಬೆಳ್ತಂಗಡಿ: ಇಲ್ಲಿನ ಕನ್ಯಾಡಿಯ ದಿನೇಶ್ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಿದೆ. ಇಲ್ಲಿನ ಕನ್ಯಾಡಿ ರಾಮಮಂದಿರದ ಬಳಿ ವ್ಯಾಪಾರ ಮಾಡುತ್ತಿದ್ದ ದಿನೇಶ್ ಜಾಗದ ನೋಂದಣಿ ವಿಚಾರದಲ್ಲಿ ಆರೋಪಿ ಕೃಷ್ಣ ಫೆ.23ರಂದು ದಿನೇಶ್...
ಮಂಗಳೂರು: ಶಿವಮೊಗ್ಗದಲ್ಲಿ ಹರ್ಷನ ಕೊಲೆಯಾಯಿತು 25 ಲಕ್ಷ ಪರಿಹಾರ ಕೊಟ್ರಿ ಪರವಾಗಿಲ್ಲ. ಅದೇ ಬೆಳ್ತಂಗಡಿಯಲ್ಲಿ ಕೊಲೆಯಾದ ಎಸ್ಟಿ ಸಮುದಾಯದ ದಿನೇಶ್ ಕೊಲೆಯಾಯಿತು. ಆತನಿಗೆ ಯಾಕೆ 25 ಲಕ್ಷ ನೀಡಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ...