ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೂರು ಬೈಕ್ ಹಾಗೂ ಒಂದು ಕಾರು ಕಳ್ಳತನ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಬೇಧಿಸಿದ್ದು, ಮೂವರು ಆರೊಪಿಗಳನ್ನು ಬಂಧಿಸಿದ್ದಾರೆ. ಹಾಸನದ ಹೊಸ ಲೈನ್ ರಸ್ತೆ ನಿವಾಸಿ ನಂದನ ಗೌಡ...
ಬೆಳ್ತಂಗಡಿ: ಚಾರ್ಮಾಡಿ ಘಾಟ್ನ ಮಲಯಮಾರತು ಬಳಿ ಕಾರು ಅಪಘಾತವಾಗಿದ್ದು, ಕಾರು 20 ಅಡಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಘಾಟ್ ರಸ್ತೆಯಲ್ಲಿ ರಸ್ತೆಯ ತಡೆಗೋಡೆ ಇಲ್ಲದ ತಿರುವು ಬಳಿ ಈ ಅಪಘಾತ ಸಂಭವಿಸಿದ್ದು, ಆರು ಜನ ಪ್ರಯಾಣಿಕರು...
ಬೆಳ್ತಂಗಡಿ: ಶಾಲೆಯ ಡ್ರಾಯಿಂಗ್ ಶಿಕ್ಷಕರೊಬ್ಬರು ವಿದ್ಯಾರ್ಥಿನಿಯ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿದ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಶಾಲೆಯ ಶಿಕ್ಷಕನನ್ನು ಪೊಲೀಸರು...
ಬೆಳ್ತಂಗಡಿ: ಖಾಸಗಿ ಬಸ್ಸೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಂಜೊಟ್ಟಿ ಬಳಿ ನಡೆದಿದೆ. ಬೆಳ್ತಂಗಡಿಯ ಪರಾರಿ ನಿವಾಸಿ ಧರಣೇಂದ್ರ (24) ಮೃತ...
ಬೆಳ್ತಂಗಡಿ: ಪಟಾಕಿ ಗೊಡೌನ್ ಒಂದರಲ್ಲಿ ಉಂಟಾದ ಸ್ಪೋಟದಿಂದ ಮೂವರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರಿನ ಕುಕ್ಕೇಡಿ ಗ್ರಾಮದ ಕಟ್ಯಾರು ಎಂಬಲ್ಲಿ ಸಂಭವಿಸಿದೆ. ಘಟನೆಗೆ ಸಂಬಂಧಿಸಿ ಜಾಗದ ಮಾಲಕ ಸೈಯದ್ ಬಶೀರ್...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ವಿರುದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಾಗ್ದಾಳಿ ನಡೆಸಿದ್ದಾರೆ. ಬೆಳ್ತಂಗಡಿಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ರಾಮ ಹಾಗೂ ಅಂಬೆಡ್ಕರ್ ಅವರನ್ನ ಪ್ರಸ್ತಾಪಿಸಿ ಕಾಂಗ್ರೆಸ್...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ತಹಶೀಲ್ದಾರ್ ಪೃಥ್ವಿ ಸಾನಿಕಂ ಅವರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಮದ್ದಡ್ಕ ಎಂಬಲ್ಲಿ ಇರುವ ಹಾಲಿನ ಡೈರಿಯ ಹಿಂಬಾಗದಲ್ಲಿ ಇದ್ದ ಖಾಲಿ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕಕ್ಕಿಂಜೆಯ ಮನೆಯೊಳಗೆ ಅಡಗಿ ಕುಳಿತ್ತಿದ್ದ ಬೃಹತ್ ಕಾಳಿಂಗ ಸರ್ಪವೊಂದನ್ನು ಉರಗ ಪ್ರೇಮಿ ಸ್ನೇಕ್ ಅನಿಲ್ ತಂಡ ಕಾರ್ಯಾಚರಣೆ ಮಾಡುವ ಮೂಲಕ ರಕ್ಷಿಸಿದೆ. ಬೆಳ್ತಂಗಡಿಯ ಕಕ್ಕಿಂಜೆಯ ಸೋಮಶೇಖರ್ ನಿವಾಸದಲ್ಲಿ ಬೃಹತ್...
ಬೆಳ್ತಂಗಡಿ: ರಸ್ತೆ ಬದಿಯಲ್ಲಿ ನಿಂತಿದ್ದ ಒಮ್ನಿ ವಾಹನಕ್ಕೆ ವೇಗವಾಗಿ ಬಂದ ವ್ಯಾಗನರ್ ಕಾರು ಡಿಕ್ಕಿ ಹೊಡೆದ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಅರಮಲೆ ಬೆಟ್ಟದ ಸಮೀಪದ ರಸ್ತೆಯಲ್ಲಿ ಸಂಭವಿಸಿದೆ. ಅಪಘಾತ ನಡೆಯುವ ವೇಳೆ ಒಮ್ನಿ ವಾಹನದ ಪಕ್ಕದಲ್ಲೇ...
ಬೆಳ್ತಂಗಡಿ: ಹೊಸ ವರ್ಷದ ಆಚರಣೆಯ ಪಾರ್ಟಿಯಲ್ಲಿ ಸ್ನೇಹಿತನ ಜತೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿ ಬಳಿಕ ಕುಡಿದ ಮತ್ತಿನಲ್ಲಿ ಒಬ್ಬನ ಮೂಗು ಕಚ್ಚಿ ತುಂಡರಿಸಿದ ಘಟನೆ ಬೆಳ್ತಂಗಡಿಯ ಪಿಲ್ಯದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದ ಉಲ್ಪೆ...