ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟು ವಿಚಾರಣೆ ನಡೆಸಿದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ತ್ವರಿತಗತಿ ನ್ಯಾಯಾಲಯವು (ಪೊಕ್ಸೋ) ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ....
ಬೆಳ್ತಂಗಡಿ: ತಾಯಿ ಹಾಗೂ ಮಗಳು ನಾಪತ್ತೆಯಾಗಿದ್ದಾರೆ ಎಂದು ದೂರು ದಾಖಲಿಸಿರುವ ಘಟನೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ನಡ ಗ್ರಾಮದ ನಿವಾಸಿ ಅಬ್ದುಲ್ ಅಜೀಜ್ ಎಂಬವರ ಪುತ್ರಿ ಝೀನತ್ ಭಾನು(31) ಹಾಗೂ ಆಕೆಯ ಮಗಳು ಝಕಿಯಾ(8)...
ಬೆಳ್ತಂಗಡಿ: ಇಲ್ಲಿನ ಕರಂಬಾರು ಕ್ವಾಟ್ರಸ್ ಜಾಗವೊಂದರಲ್ಲಿ ಬೃಹತ್ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ಉರಗತಜ್ಞ ಸ್ನೇಕ್ ಜೋಯ್ ಅದನ್ನು ಸೆರೆಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ನಿನ್ನೆ ಮಧ್ಯಾಹ್ನ ಕರಂಬಾರು ಕ್ವಾಟ್ರಸ್ ರಾಮ್ ಕುಮಾರ್ ಅವರ ಜಾಗದಲ್ಲಿ ಕಾಣಿಸಿಕೊಂಡ...
ಬೆಳ್ತಂಗಡಿ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರೋಧಿಸಿ ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ನಿನ್ನೆ ಪ್ರತಿಭಟನೆ ಹಮ್ಮಿಕೊಂಡಿತ್ತು. ಇದರ ಭಾಗವಾಗಿ ಬೆಳ್ತಂಗಡಿ ತಾಲೂಕಿನ ವಿವಿಧೆಡೆಗಳಲ್ಲಿ ಪ್ರತಿಭಟನೆ ನಡೆಯಿತು. ಲಾಯಿಲಾ ಜಂಕ್ಷನ್ ನಲ್ಲಿ ನಡೆದ...
ಬೆಳ್ತಂಗಡಿ: ತಾಲೂಕು ಪಂಚಾಯತ್ ಬಿಜೆಪಿ ಬೆಂಬಲಿತ ಮಾಜಿ ಉಪಾಧ್ಯಕ್ಷ ಬಾವಿಯ ಕಟ್ಟೆಗೆ ರಿಕ್ಷಾ ಡಿಕ್ಕಿ ಹೊಡೆದು ನಂತರ ಅಲ್ಲಿಂದಲ್ಲೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂತೋಷ್ ಕುಮಾರ್ ಲಾಯಿಲ (47) ಮೃತ ವ್ಯಕ್ತಿ. ಲಾಯಿಲ ಗ್ರಾಮದ...
ಬೆಳ್ತಂಗಡಿ: ಸ್ನಾನಗೃಹದ ಒಳಗೆ ಅವಿತಿದ್ದ ಸುಮಾರು 14 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ, ಕಾಡಿಗೆ ಬಿಟ್ಟ ಘಟನೆ ಅಳದಂಗಡಿಯ ಕೆದ್ದುವಿನಲ್ಲಿ ನಡೆದಿದೆ. ನಿನ್ನೆ ಬೆಳಗ್ಗೆ ಅಳದಂಗಡಿ, ಕೆದ್ದು ನಿವಾಸಿ ಗೋಪಾಲಕೃಷ್ಣ ಭಟ್ ಅವರ ಜಿ.ಕೆ.ಫಾರ್ಮ್ಸ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ ಕಂಡಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೂ ಕೂಡ ಜಿಲ್ಲೆಯಲ್ಲಿ ಮಾತ್ರ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಸದ್ಯದ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ...
ಬೆಳ್ತಂಗಡಿ: ಬಟ್ಟೆ ತೊಳೆಯಲು ಹೋಗಿದ್ದ ಯುವತಿಯೋರ್ವಳು ಕಾಲು ಜಾರಿಗೆ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ವೇಣೂರಿನ ಗೋಳಿಯಂಗಡಿಯ ಎಸ್.ಡಿ.ಎಮ್.ಐಟಿಐ ಕಾಲೇಜ್ ಬಳಿಯಲ್ಲಿ ನಡೆದಿದೆ. ಮೃತರನ್ನು ಐಷಾತುಲಾ ಅನಿಷಾ(18) ಎಂದು ಗುರುತಿಸಲಾಗಿದೆ. ಪ್ರತಿನಿತ್ಯ ಬಟ್ಟೆ ಒಗೆದು...
ಬೆಳ್ತಂಗಡಿ: ಒಂದು ದಿನದ ಹಿಂದೆ ನಾಪತ್ತೆಯಾಗಿದ್ದ ಎರಡು ವರ್ಷದ ಹೆಣ್ಣು ಮಗು ಇಂದು ಶವವಾಗಿ ಪತ್ತೆಯಾಗಿದೆ. ಘಟನೆ ವಿವರ ಜಂತಿಗೂಳಿಯ ಪರಾರಿ ನಿವಾಸಿ ಸಂಜೀವ ಶೆಟ್ಟಿ ಅವರ ಪುತ್ರಿ ಸುಚಿತ್ರ ಮತ್ತು ಸುಭಾಷ್ ದಂಪತಿಯು ತಮ್ಮ...
ಬೆಳ್ತಂಗಡಿ: ಮಹಿಳೆಯೋರ್ವರು ಬೆಳಗ್ಗೆ ಮನೆಯಿಂದ ಸೊಪ್ಪು ತರಲು ಹೊರ ಹೋದವರ ಚಪ್ಪಲಿ ಉದನೆಯ ಗುಂಡ್ಯ ನದಿ ದಡದಲ್ಲಿ ಪತ್ತೆಯಾಗಿದ್ದು, ಮಹಿಳೆ ನದಿಗೆ ಹಾರಿರಬಹುದೆಂದು ಶಂಕೆ ವ್ಯಕ್ತವಾಗಿದೆ. ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ನೇಲ್ಯಡ್ಕ ಬಳಿಯ ಉರ್ನಡ್ಕ...