ಬೆಳ್ತಂಗಡಿ: ಚಾರ್ಮಾಡಿ ರಸ್ತೆಯಲ್ಲಿ ಸಂಚಾರಕ್ಕೆ ಅವಕಾಶ ಇಲ್ಲದಿದ್ದರೂ ಕ್ಯಾರೆ ಎನ್ನದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅದೇ ರಸ್ತೆಯಲ್ಲಿ ಸಾಗಿ ಜಿಲ್ಲಾಡಳಿತ ಆದೇಶ ಉಲ್ಲಂಘಿಸಿದ್ದಾರೆ. ಸಂಜೆ 7 ರಿಂದ ಬೆಳಗ್ಗೆ 6ಗಂಟೆ ವರೆಗೆ ಚಾರ್ಮಾಡಿಯಲ್ಲಿ ಸಂಚಾರ...
ಬೆಳ್ತಂಗಡಿ: ತಾಲೂಕಿನ ವೇಣೂರಿನಲ್ಲಿ ನದಿಯ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ದನವೊಂದನ್ನು ಯುವಕರ ತಂಡವೊಂದು ರಕ್ಷಣೆ ಮಾಡಿದೆ. ವೇಣೂರಿನ ಜಯರಾಮ್ ಶೆಟ್ಟಿ ಎಂಬವರಿಗೆ ಸೇರಿದ ದನ ಇದಾಗಿದ್ದು, ಪಲ್ಗುಣಿ ನದಿಯ ಮಧ್ಯೆ ಕೊಚ್ಚಿ ಹೋಗುವ ಸ್ಥಿತಿಯಲ್ಲಿತ್ತು. ಈ...
ಬೆಳ್ತಂಗಡಿ: ಯುವಕನೊಬ್ಬ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಹಾರೋದ್ದು ಬಳಿ ಜು.13 ರಂದು ನಡೆದಿದೆ. ಕೊಕ್ರಾಡಿ ಗ್ರಾಮದ ಜಂತಿಗೋಳಿ ಸಮೀಪ ಹಾರೋದ್ದು ನಿವಾಸಿ ರತ್ನಾಕರ ಮತ್ತು ರತ್ನಾ ದಂಪತಿ ಪುತ್ರ,...
ಮಂಗಳೂರು: ಮಂಗಳೂರು ವಿ.ವಿ ಪತ್ರಿಕೋದ್ಯಮ ವಿದ್ಯಾರ್ಥಿ ವಿಠಲ ಮಲೆಕುಡಿಯ ವಿರುದ್ಧ ನಕ್ಸಲರಿಗೆ ನೆರವಾದ ಆರೋಪ ಹೊರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆಗೆ ಹಾಜರಾಗಬೇಕಿದ್ದ ಪೊಲೀಸ್ ಅಧಿಕಾರಿಗಳು ವಿಚಾರಣೆಗೆ ಮತ್ತೆ ಗೈರುಹಾಜರಾಗಿದ್ದು, ವಿಚಾರಣೆ ಜು.27ಕ್ಕೆ ಮುಂದೂಡಿದೆ. ಪ್ರಕರಣ...
ಮಂಗಳೂರು: ಕಳೆದ 6 ತಿಂಗಳುಗಳಿಂದ ದಕ್ಷಿಣ ಕನ್ನಡ ಸೇರಿ ರಾಜ್ಯದ ಹಲವೆಡೆ ನಿಷೇಧಿತ ಸ್ಯಾಟಲೈಟ್ ಫೋನ್ ಬಳಕೆಯಾಗುತ್ತಿರುವ ಬಗ್ಗೆ ರಾಜ್ಯ ಗುಪ್ತಚರ ಮತ್ತು ಆಂತರಿಕ ಭದ್ರತ ವಿಭಾಗ ತನಿಖೆಗೆ ಮುಂದಾಗಿದೆ. ಈ ಮೂಲಕ ಉಗ್ರ ಅಥವಾ...
ಬೆಳ್ತಂಗಡಿ: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ ಯುವಕನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿಯ ಲಾಯಿಲದ ಕಿರಣ್ ಬಂಧಿತ ಆರೋಪಿ. ಯುವತಿಯೊಂದಿಗೆ ಸಲುಗೆಯಿಂದ ಇದ್ದ ಕಿರಣ್ ಆಗಾಗ ಆಕೆಯ ಮನೆಗೆ ಹೋಗಿ ಬರುತ್ತಿದ್ದ....
ಬೆಳ್ತಂಗಡಿ: ಕೋವಿಡ್ ಹೊಸ ವೈರಾಣು ಪತ್ತೆಗೆ ಮಂಗಳೂರಿನಲ್ಲಿ ಜೀನೋಮ್ ಸೀಕ್ವೆನ್ಸ್ ಲ್ಯಾಬ್ ರೂಪಿಸಲಾಗುತ್ತಿದೆ. ವೆನ್ ಲಾಕ್ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಹಾಗೂ ಉತ್ತಮ ದರ್ಜೆಯ ಆಸ್ಪತ್ರೆಯಾಗಿಸುವ ಉದ್ದೇಶವಿದೆ ಎಂದ ರಾಜ್ಯ ಆರೋಗ್ಯ ಸಚಿವ ಡಿ.ಸುಧಾಕರ್ ತಿಳಿಸಿದ್ದಾರೆ. ಚಾರ್ಮಾಡಿಯಲ್ಲಿ...
ಬೆಳ್ತಂಗಡಿ: ಕಾರ್ಮಿಕರು ಸಿಕ್ಕಿಲ್ಲವೆಂದು ತಾನೇ ಹಾರೆ ಹಿಡಿದು ಪೈಪ್ ಲೈನ್ ಸರಿಮಾಡಿದ ಗ್ರಾ.ಪಂ ಸದಸ್ಯೆ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇಲ್ಲಿನ ಅಂಡಿಂಜೆ ಗ್ರಾಮ ಪಂಚಾಯತ್ ನ ಸದಸ್ಯೆ ಶ್ರೀಮತಿ ಸರೋಜ ಇವರ ಪಂಚಾಯತ್ ವ್ಯಾಪ್ತಿಯಲ್ಲಿ ನಿನ್ನೆ...
ಬಂಟ್ವಾಳ: ಮಾಜಿ ಕಂಬಳ ಓಟಗಾರ, ಧಾರ್ಮಿಕ, ಸಹಕಾರಿ ಮುಂದಾಳು ಉಳಿಗ್ರಾಮದ ಕಕ್ಯಪದವು, ಕಿಂಜಾಲು ನಿವಾಸಿ ಜಯ ಶೆಟ್ಟಿ ಕಿಂಜಾಲು(65) ಅವರು ಅಸೌಖ್ಯದಿಂದ ಜೂ.27ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಪ್ರಗತಿಪರ ಕೃಷಿಕರಾಗಿದ್ದ ಜಯ ಶೆಟ್ಟಿ...
ಹಾಸನ : ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಇಬ್ಬರು ಸಹೋದರರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಕೆಂಚಟ್ಟಹಳ್ಳಿ ಬಳಿ ಶನಿವಾರ ರಾತ್ರಿ ಸಂಭವಿಸಿದೆ. ಲಾರಿಗೆ...