ಬೆಳ್ತಂಗಡಿ: ಬಾವಿಗೆ ಬಿದ್ದ ಕೊಡಪಾನ ತೆಗೆಯಲು ಇಳಿದಿದ್ದ ವ್ಯಕ್ತಿ ಮತ್ತೆ ಹತ್ತುವ ವೇಳೆ ಬಾವಿಗೆ ಬಿದ್ದು ದಾರುಣ ಅಂತ್ಯ ಕಂಡ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಪ್ರವೀಣ್ ಎಂದು ಗುರುತಿಸಲಾಗಿದೆ....
ರಾಷ್ಟ್ರೀಯ ಹೆದ್ದಾರಿ ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡಿಗಲ್ ಎಂಬಲ್ಲಿ ಬೈಕ್ ಹಾಗೂ ಸ್ಕಾರ್ಪಿಯೋ ವಾಹನಗಳ ಮಧ್ಯೆ ಅಪಘಾತ ಸಂಭವಿಸಿದ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳ್ತಂಗಡಿ : ರಾಷ್ಟ್ರೀಯ ಹೆದ್ದಾರಿ ಕಲ್ಮಂಜ ಗ್ರಾಮ...
ಬಂಟ್ವಾಳ: ಅಪ್ರಾಪ್ತ ಬಾಲಕನಿಗೆ ಮದುವೆಗೆ ಸಿದ್ದತೆ ನಡೆಸುತ್ತಿರುವ ವೇಳೆ ಅಧಿಕಾರಿಗಳು ಮನೆಗೆ ದಾಳಿ ನಡೆಸಿ ಮದುವೆ ನಡೆಸದಂತೆ ಕುಟುಂಬಸ್ಥರಿಂದ ಮುಚ್ಚಳಿಕೆ ಬರೆಸಿದ ಘಟನೆ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರ್ ಗ್ರಾಮದಲ್ಲಿ ನಡೆದಿದೆ. ತೆಂಕಕಜೆಕಾರ್ ಗ್ರಾಮದ...
ಜಲಜೀವನ ಮಿಷನ್ ಯೋಜನೆ ಅನುಷ್ಟಾನದಲ್ಲಿ ದಲ್ಚಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಪ್ರಥಮ ಹರ್ ಘರ್ ಗ್ರಾಮ ಪಂಚಾಯತ್ ಎಂದು ಘೋಷಿಸಲಾಗಿದೆ. ಮಂಗಳೂರು : ಜಲಜೀವನ ಮಿಷನ್ ಯೋಜನೆ ಅನುಷ್ಟಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ...
ಬೆಳ್ತಂಗಡಿ: ತಾಲೂಕಿನ ಲಾಯಿಲ ಗ್ರಾಮದದಲ್ಲಿ ಭಾರೀ ಬೆಂಕಿ ಅನಾಹುತ ಸಂಭವಿಸಿದ್ದು, ರಬ್ಬರ್ ಗುಡ್ಡ ಸೇರಿದಂತೆ 5 ಎಕರೆಯಷ್ಟು ಗುಡ್ಡದಲ್ಲಿ ಬೆಂಕಿ ವ್ಯಾಪಿಸಿದೆ. ಇಂದು ಮಧ್ಯಾಹ್ನ ಗುಡ್ಡಕ್ಕೆ ಬೆಂಕಿ ಬಿದಿದ್ದು ಸಮೀಪದ ರಬ್ಬರ್ ತೋಟಕ್ಕೂ ಬೆಂಕಿ ವ್ಯಾಪಿಸಿದೆ....
ಕಾಲೇಜು ವಿದ್ಯಾರ್ಥಿಯೊಬ್ಬನ ಬೈಕ್ ಗೆ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ದಾರುಣವಾಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿಯಲ್ಲಿ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ : ...
ಬೆಳ್ತಂಗಡಿ: ‘ದಿ ಮಂಕಿ ಮ್ಯಾನ್’ ಖ್ಯಾತಿಯ ಜ್ಯೋತಿರಾಜ್ ಯಾನೆ ಕೋತಿ ರಾಜ್ ಎರಡೇ ತಾಸಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಡಾಯಿಕಲ್ಲನ್ನು ಪ್ರಪ್ರಥಮ ಬಾರಿಗೆ ಕೇವಲ ಕೈಗಳ ಸಹಾಯದಿಂದ ಬಂಡೆ ಏರಿ ದಾಖಲೆ ನಿರ್ಮಿಸಿದ್ದಾರೆ....
ಶುದ್ಧ ಮನಸ್ಸಿನಿಂದ ದೇವರಿಗೆ ಶರಣಾದರೆ ಮಾನಸಿಕ ನೆಮ್ಮದಿಯ ಜತೆಗೆ ಇಷ್ಟಾರ್ಥ ಸಿದ್ಧಿಯಾಗುತ್ತದೆ. ಆಡಂಬರದ ಆರಾಧನೆಗಿಂತ ಭಕ್ತಿಯ ಆರಾಧನೆ ದೇವರಿಗೆ ಪ್ರಿಯವಾಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಹೇಳಿದರು....
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ವಸತಿ ಗೃಹಗಳಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎಂಬ ಆರೋಪದ ಮೇರೆಗೆ ಜಿಲ್ಲಾ ಎಸ್.ಪಿ ಅವರ ಸೂಚನೆಯಂತೆ ಉಜಿರೆಯ ಎಲ್ಲಾ ಲಾಡ್ಜ್ ಗಳ ಮೇಲೆ ನಿನ್ನೆ ರಾರ್ತಿ ಪೊಲೀಸರು...
ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಪರಿಣಾಮ ಮಹಿಳೆ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಮುಂಡಾಜೆ ಸಮೀಪ ನಡೆದಿದೆ. ಬೆಳ್ತಂಗಡಿ: ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ...