DAKSHINA KANNADA1 year ago
Puttur: ನದಿಯಲ್ಲಿ ಈಜಾಡಲು ತೆರಳಿದ್ದ ಯುವಕನಿಗೆ ಹೃದಯಾಘಾತ..!
ಪುತ್ತೂರು: ಯುವಕನೋರ್ವ ನದಿಯಲ್ಲಿ ಈಜಾಡುತ್ತಿರುವ ವೇಳೆ ಹೃದಯಾಘಾತಕ್ಕೆ ಬಲಿಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ದೇವಸ್ಯ ನಿವಾಸಿ ಸುಜಿತ್ (27) ಮೃತ ಯುವಕ ಎಂದು ಗುರುತಿಸಲಾಗಿದೆ. ಬೆಂದ್ರ್ ತೀರ್ಥದಲ್ಲಿರುವ ಸಂಬಂಧಿಕರ ಮನೆಗೆ ಬಂದ ಸುಜಿತ್ ಅವರು...