LATEST NEWS2 years ago
ಬೆಂಗಳೂರಿನ ಕೊಲೆ ಪ್ರಕರಣದಲ್ಲಿ ಪೊಲೀಸರು ಹೇಳಿರುವುದು ಸುಳ್ಳು, ಗೃಹಸಚಿವರು ಹೇಳಿದ್ದು ಸತ್ಯ: ಎನ್. ರವಿಕುಮಾರ್
ಬೆಂಗಳೂರು: ‘ಜೆಜೆ ನಗರದಲ್ಲಿ ನಡೆದ ಚಂದ್ರು ಎಂಬ ಯುವಕನ ಕೊಲೆಯ ವಿಚಾರದಲ್ಲಿ ಪೊಲೀಸ್ ಕಮಿಷನರ್ ಹೇಳಿರುವುದು ಸುಳ್ಳು. ಗೃಹ ಸಚಿವರು ಹೇಳಿರುವುದು ಸತ್ಯ’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ, ವಿಧಾನ ಪರಿಷತ್ ಸದಸ್ಯ ಎನ್. ರವಿ...