LATEST NEWS2 years ago
ಪೊಲೀಸ್ ಇಲಾಖೆಗೆ ಸದ್ಯದಲ್ಲೇ ಸರ್ಜರಿ: ಕಮೀಷನರ್, ಎಸ್ಪಿಗಳ ವರ್ಗಾವಣೆ
ಬೆಂಗಳೂರು: ಪೊಲೀಸ್ ಇನ್ಸ್ಪೆಕ್ಟರ್ಗಳ ವರ್ಗಾವಣೆ ಬೆನ್ನಲ್ಲೇ ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ಸಿದ್ದತೆ ನಡೆಸಲಾಗಿದೆ. ಬೆಂಗಳೂರು ನಗರ, ಮೈಸೂರು, ಮಂಗಳೂರು ನಗರ ಪೊಲೀಸ್ ಆಯುಕ್ತರ ಒಂದು ವರ್ಷದ ಸೇವಾ ಅವಧಿ ಪೂರ್ಣಗೊಂಡ ಬೆನ್ನಲ್ಲೇ ಹೊಸ...