LATEST NEWS2 years ago
ಫ್ಲೈಓವರ್ ಮೇಲಿಂದ ಬಿದ್ದು ಬೈಕ್ ಸವಾರ ದಾರುಣ ಅಂತ್ಯ…
ಬೆಂಗಳೂರು: ಫ್ಲೈಓವರ್ ಮೇಲಿಂದ ಬಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ನಾಗಾರ್ಜುನ (33) ಮೃತ ದುರ್ದೈವಿ. ಬೆಂಗಳೂರಿನಿಂದ ಹೊಸೂರು ಕಡೆ ಹೊರಟಿದ್ದ ನಾಗಾರ್ಜುನ ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಯಾವ ದಿಕ್ಕಿಗೆ...