DAKSHINA KANNADA3 months ago
ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಗೆ ಗೌರವ ಡಾಕ್ಟರೇಟ್ ಪ್ರದಾನ
ಮಂಗಳೂರು : ಕರಾವಳಿ ಮೂಲದ ಕನ್ನಡ ಚಲನ ಚಿತ್ರ ರಂಗದ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ಗೌರವ ಡಾಕ್ಟರೇಟ್ ಲಭಿಸಿದೆ. ಬೆಂಗಳೂರು ವಿವಿಯು ಈ ಗೌರವ ಡಾಕ್ಟರೇಟ್ ನೀಡಿ ಗುರುಕಿರಣ್ ಅವರನ್ನು ನೀಡಿ ಗೌರವಿಸಿದೆ....