ಬೆಂಗಳೂರು: ವಾಕಿಂಗ್ಗೆ ತೆರಳಿದ್ದಾಗ ಸಂಭವಿಸಿದ ಅಪಘಾತದಲ್ಲಿ ಕನ್ನಡ ಸಿನಿಮಾ ನಿರ್ಮಾಪಕ ಆನೇಕಲ್ ಬಾಲರಾಜ್ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಜೆ.ಪಿ. ನಗರದ ಅವರ ನಿವಾಸದ ಬಳಿ ವಾಕಿಂಗ್ಗೆ ತೆರಳಿದ್ದಾಗ ಅಪಘಾತ...
ಬೆಂಗಳೂರು: ವ್ಯಕ್ತಿಯೋರ್ವ OLXನಲ್ಲಿ ಜಾಹೀರಾತು ವೀಕ್ಷಿಸಿ ಕಾರು ಖರೀದಿಸಲು ಬಂದು ಮಾಲೀಕನಿಂದ ಟೆಸ್ಟ್ ಡ್ರೈವ್ ಎಂಬ ನೆವನ ಹೇಳಿ ಕಾರು ತೆಗೆದುಕೊಂಡು ಪರಾರಿಯಾಗಿರುವ ಘಟನೆ ಹೆಬ್ಬಾಳ-ಕೆಂಪಾಪುರದಲ್ಲಿ ನಡೆದಿದೆ. ಬಾಗೇಪಲ್ಲಿ ಮೂಲದವರಾದ ವೆಂಕಟೇಶ್ ಎಂಬವರನ್ನು ಆರೋಪಿ ಎಂದು...
ಬೆಂಗಳೂರು: ಸೊಂಟ ಮತ್ತು ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಪ್ರಯಾಣಿಕರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದು ಆರೋಪಿಗಳಿಂದ 1.44 ಕೋಟಿ ಮೌಲ್ಯದ ಚಿನ್ನ ವಶಕ್ಕೆ ಪಡೆದ ಘಟನೆ ಬೆಂಗಳೂರು ದೇವನಹಳ್ಳಿ ಕೆಂಪೇಗೌಡ...
ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಿಪಿಎಲ್ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ ಮಾಸಿಕ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲು ರಾಜ್ಯ ಸರ್ಕಾರ ಆದೇಶಿಸಿದೆ....
ಬೆಂಗಳೂರು: ಚಲನಚಿತ್ರಗಳ ಶೂಟಿಂಗ್ಗೆ ಬಳಕೆ ಮಾಡುತ್ತಿದ್ದ ಕಾರಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪಾರ್ಟ್ಮೆಂಟ್ವೊಂದರ ಮುಂಭಾಗದ ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿನಿಂದ ದುರ್ವಾಸನೆ ಬರುತ್ತಿದ್ದುದನ್ನು...
ಬೆಂಗಳೂರು: ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಬಿ.ಜೆ ಪುಟ್ಟಸ್ವಾಮಿ ಶ್ರೀಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಪೀಠಾಧಿಪತಿ ಸ್ಥಾನ ಅಲಂಕರಿಸಲು ಬ್ರೇಕ್ ಬಿದ್ದಿದೆ. ಇದರೊಂದಿಗೆ ಗಾಣಿಗ ಮಠದ ಪೀಠಾಧಿಪತಿ ವಿವಾದಕ್ಕೆ ಹೊಸ ತಿರುವು...
ಬೆಂಗಳೂರು : ಹ್ಯಾಶ್ ಆಯಿಲ್ ಮಾರಾಟದಲ್ಲಿ ತೊಡಗಿದ್ದ ಕೇರಳ ಮೂಲದ ಆರೋಪಿಯನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ಮೂಲದ ರಾಹುಲ್ (25) ಎಂಬಾತ ಬಂಧಿತ ಆರೋಪಿ. ಬಂಧಿತನಿಂದ 10 ಲಕ್ಷ ರೂ. ಮೌಲ್ಯದ ಹ್ಯಾಶ್...
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ ಉಡುಪಿ ಶ್ರೀ ಕೃಷ್ಣ ಮಠ, ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಇಂದು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿರುವ ಅವರು ನಾಳೆ ಬೆಳಿಗ್ಗೆ ಉಡುಪಿ ಶ್ರೀ...
ಬೆಂಗಳೂರು: ರಾಜ್ಯದಲ್ಲಿ ತೀವ್ರ ವಿರೋಧ ಚರ್ಚೆಗೆ ಗ್ರಾಸವಾಗಿರುವ ಕರ್ನಾಟಕ ಧಾರ್ಮಿಕ ಹಕ್ಕು ಮತ್ತು ಸಂರಕ್ಷಣಾ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ. ನಿನ್ನೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಬೆಂಗಳೂರು: ಏಕಾಏಕಿ ದೇವಾಲಯದಲ್ಲಿ ಪೂಜೆ ಮುಗಿಸಿ ಹೊರಬರುತ್ತಿದ್ದ ಕಾಳಿಮಠದ ಋಷಿಕೇಷ ಸ್ವಾಮೀಜಿ ಮುಖಕ್ಕೆ ಕಪ್ಪು ಮಸಿ ಬಳಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇತ್ತೀಚೆಗೆ ನಾಡಪ್ರಭು ಕೆಂಪೇಗೌಡ ಮತ್ತು ರಾಷ್ಟ್ರ ಕವಿ ಕುವೆಂಪು ಅವರ ವಿರುದ್ಧ ಹೇಳಿಕೆ...