DAKSHINA KANNADA2 years ago
ಬೋಟ್ ಅವಘಡದಿಂದ ಮೃತಪಟ್ಟ ಮೀನುಗಾರನ ಕುಟುಂಬಕ್ಕೆ ಚೆಕ್ ಹಸ್ತಾಂತರ
ಮಂಗಳೂರು: ಇತ್ತೀಚೆಗೆ ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಅವಘಡದಿಂದ ಮೃತಪಟ್ಟ ಮೀನುಗಾರರೊಬ್ಬರ ಕುಟುಂಬಕ್ಕೆ ಮೀನುಗಾರರ ಪರಿಹಾರ ನಿಧಿಯಿಂದ 6 ಲಕ್ಷ ಬಿಡುಗಡೆಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಸಂತ್ರಸ್ತ ಕುಟುಂಬಕ್ಕೆ ಚೆಕ್ ಹಸ್ತಾಂತರಿಸಿದರು. ಕಳೆದ ಬುಧವಾರದಂದು ಬೆಂಗ್ರೆ...