BELTHANGADY1 year ago
ಬೆಳ್ತಂಗಡಿ : ಸ್ನೇಹಿತನನ್ನೇ ಮುಗಿಸಿ ಕೋರ್ಟಿಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸಿರಾಜ್ ಅರೆಸ್ಟ್..!
ಸ್ನೇಹಿತನನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಜೈಲಿನಲ್ಲಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಿ ಹೊರಬಂದ ಬಳಿಕ ಕಳೆದ ಒಂದು ವರ್ಷದಿಂದ ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ : ಸ್ನೇಹಿತನನ್ನು ಕೊಲೆ ಮಾಡಿದ...