ಪುತ್ತೂರು: ಹಿಂದೂ ಭಜಕರ ವಿರುದ್ಧ ಅವಹೇಳನಕಾರಿ ಬರಹ ಇದೀಗ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಅರಣ್ಯ ಇಲಾಖೆ ಅಧಿಕಾರಿಯ ಅಮಾನತಿಗೆ ಹಿಂದೂ ಸಂಘಟನೆಗಳ ಪಟ್ಟು ಹಿಡಿದಿವೆ. ನಾಳೆ ತನಕ ಅಧಿಕಾರಿ ಹಾಗು ಜನಪ್ರತಿನಿಧಿಗಳಿಗೆ ಗಡುವು ನೀಡಲಾಗಿದೆ....
ಮಂಗಳೂರು: ಲವ್ ಜಿಹಾದ್ ವಿರುದ್ದ ರಕ್ತಪಾತದ ಎಚ್ಚರಿಕೆ ನೀಡಿದ ಹಿಂದೂ ಮುಖಂಡನ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಂಚಲನ ಸೃಷ್ಟಿಸಿದೆ. ಮಂಗಳೂರು ಭಜರಂಗದಳದ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ಈ ಪೋಸ್ಟರನ್ನು ತನ್ನ ಫೇಸ್...
ಮಂಗಳೂರು: ಮಂಗಳೂರಿನ ಸರಿಪಳ್ಳದ ರಾಹುಲ್ ಎಂಬ ಯುವಕ ಇತ್ತೀಚೆಗೆ ನಡೆದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ. ಬಡ ಕುಟುಂಬದ ಆತನ ಚಿಕಿತ್ಸೆಗಾಗಿ ನೆರವಾಗುವ ನಿಟ್ಟಿನಲ್ಲಿ ಹಿಂದು ಸಂಘಟನೆ ಕಾರ್ಯಕರ್ತರು ಷಷ್ಠಿ ದಿನವಾದ ಇಂದು...
ಮಂಗಳೂರು: ಅಕ್ರಮ ಕಟ್ಟಡಗಳನ್ನು ಕೆಡಹುವ ಮೂಲಕ ಅನಧಿಕೃತವಾಗಿ ಕಟ್ಟಡ ನಿರ್ಮಿಸಿದ್ದವರ ಎದೆಯಲ್ಲಿ ನಡುಕ ಹುಟ್ಟಿಸಿದ್ದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿಶೇಷತೆಗಳನ್ನು ಬಿಂಬಿಸುವ ಟ್ಯಾಬ್ಲೋ ನಿನ್ನೆ ಮಂಗಳೂರಿನ ಬಜ್ಪೆಯಲ್ಲಿ ನಡೆದ ದಸರಾದ ಶೋಭಾಯಾತ್ರೆಯಲ್ಲಿ...
ಉಳ್ಳಾಲ: ಕಾರ್ಯಕ್ರಮವೊಂದರ ಫ್ಲೆಕ್ಸ್ ನಲ್ಲಿ ಮಹಿಳೆಯ ಅನುಮತಿ ಇಲ್ಲದೆ ಫೊಟೋ ಅಳವಡಿಸಿದ ಕುರಿತಾಗಿ ಕೆರಳಿದ ಬಜರಂಗದಳದ ಕಾರ್ಯಕರ್ತರು ಕಾರ್ಯಕ್ರಮ ಆಯೋಜಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ಉಳ್ಳಾಲದ ಕೊಲ್ಯ ನಾರಾಯಣಗುರು ಸಭಾಭವನದಲ್ಲಿ ಬುಧವಾರ ನಡೆಯಿತು. ದಕ್ಷಿಣ ಕನ್ನಡ...