LATEST NEWS3 days ago
ಹಿಂದು ಸಂಘಟನೆಗಳಿಂದ ಬಿ.ಸಿ. ರೋಡ್ ಚಲೋ; ಶರಣ್ ಪಂಪ್ ವೆಲ್ ಎಂಟ್ರಿ
ಮಂಗಳೂರು : ನಾಗಮಂಗಲ ಗಣೇಶ ಮೆರವಣಿಗೆ ವೇಳೆ ನಡೆದ ಘರ್ಷಣೆಗೆ ಮುಸ್ಲಿಮರನ್ನು ಹೊಣೆಯಾಗಿಸಿ ಪ್ರತಿಭಟನೆ ನಡೆಸಿ ‘ಮಿಲಾದ್ ಮೆರವಣಿಗೆ ಹೇಗೆ ಮಾಡ್ತೀರಿ ನೋಡೋಣ’ ಎಂದು ಶರಣ್ ಪಂಪ್ ವೆಲ್ ಪ್ರಚೋದನಕಾರಿ ಭಾಷಣ ಮಾಡಿದ್ದರು. ಇದಕ್ಕೆ ಪ್ರತಿಯಾಗಿ...