ಮಂಗಳೂರು: ಭಾರತೀಯ ಜನತಾ ಪಾರ್ಟಿ, ಮಂಗಳೂರು ನಗರ ಉತ್ತರ ಮಂಡಲದಲ್ಲಿ ನಿನ್ನೆಯಿಂದ ಜನವರಿ 12ರವರೆಗೆ ನಡೆಯಲಿರುವ ಬೂತ್ ವಿಜಯ್ ಅಭಿಯಾನಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಕಾವೂರು ಮಹಾಶಕ್ತಿ ಕೇಂದ್ರ-1ರ ಕುಂಜತ್ತಬೈಲ್ ದಕ್ಷಿಣ ಶಕ್ತಿ ಕೇಂದ್ರದ...
ಮಂಗಳೂರು: ಭಾರೀ ವಾದ-ವಿವಾದಕ್ಕೆ ಕಾರಣವಾಗಿದ್ದ ಮಂಗಳೂರಿನ ಲೇಡಿಹಿಲ್ ವೃತ್ತವನ್ನು ನವೀಕರಣಗೊಳಿಸಿ ಇದೀಗ ಬ್ರಹ್ಮಶ್ರೀ ನಾರಾಯ ಗುರು ವೃತ್ತವನ್ನು ನಿನ್ನೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ ಸುನಿಲ್ ಕುಮಾರ್ ಉದ್ಘಾಟನೆ ಮಾಡಿದ್ದಾರೆ. ಬಳಿಕ ಮಾತನಾಡಿದ...
ಮಂಗಳೂರು: ಜೂ.22ರಿಂದ ಸುರತ್ಕಲ್ ಟೋಲ್ಗೇಟ್ನಲ್ಲಿ ಸುಂಕ ವಸೂಲಾತಿ ಮಾಡಬಾರದು. ಒಂದು ವೇಳೆ ಟೋಲ್ ಮುಂದುವರೆಸಿದ್ದೇ ಆದಲ್ಲಿ ಟೋಲ್ಗೇಟ್ ಮುತ್ತಿಗೆ ಚಳುವಳಿ ಮಾಡುತ್ತೇವೆ ಎಂದು ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಎಚ್ಚರಿಕೆ ನೀಡಿದ್ದಾರೆ....
ಮಂಗಳೂರು: ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಎ.ಜೆ. ಇನ್ಸಿಟ್ಯೂಟ್ ಆಫ್ ಎಂಜಿನಿಯರ್ ಅಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿತ್ತು. ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ,...
ಮಂಗಳೂರು: ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷ ಸರಿಯಾಗಿ ಕಲಾಪಕ್ಕೆ ಅಡ್ಡಿಪಡಿಸುವುದು ಹಾಗೂ ರಾಜ್ಯದಲ್ಲಿ ಅಶಾಂತಿ ಸೃಷ್ಟಿಗೆ ಕಾರಣವಾಗಿದ್ದು ಖಂಡಿಸಿ ಭಾರತೀಯ ಜನತಾ ಪಾರ್ಟಿ ಉತ್ತರ ಮಂಡಲದ ವತಿಯಿಂದ ಮಂಗಳೂರಿನ ಕಾವೂರಿನಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು....
ಮಂಗಳೂರು: ನಗರದ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ನಿನ್ನೆ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಕಡತ ವಿಲೇವಾರಿ ಅಭಿಯಾನಕ್ಕೆ ಚಾಲನೆ ನೀಡಿದ ಕಂದಾಯ ಸಚಿವ ಆರ್. ಅಶೋಕ್ ‘ಮುಂಬರುವ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ...
ಕಾವೂರು: ಪೂಜ್ಯ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಅವರು ಮಂಡಿಸಿದ ” ಸಂಸ್ಕೃತ ಸಂಸ್ಕೃತಿಗೆ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಕೊಡುಗೆ ಒಂದು ಅಧ್ಯಯನ” ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿಎಚ್ ಡಿ ಪದವಿಯನ್ನು ನೀಡಿದೆ. ಈ...