DAKSHINA KANNADA2 years ago
ನಾನು ಮೋಸ ಹೋದೆ ನನ್ನ ಸಾವಿಗೆ ಕಾಲೇಜ್ ಆಡಳಿತ ಮಂಡಳಿ ಕಾರಣ : ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಭರತ್ ಆತ್ಮಹತ್ಯೆ..!
ಮಂಗಳೂರು : ಮಂಗಳೂರಿನ ಖಾಸಾಗಿ ಕಾಲೇಜೊಂದರ ವಿದ್ಯಾರ್ಥಿ, ಬೆಂಗಳೂರು ಕುಮಾರಸ್ವಾಮಿ ಬಡಾವಣೆಯ ನಿವಾಸಿ 20 ವರ್ಷದ ಭರತ್ ಎಂಬಾತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಹೊಟೇಲ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಓದುತ್ತಿದ್ದ ಭರತ್ ತಾನು ವಾಸವಿದ್ದ...