bengaluru2 years ago
ಕನ್ನಡದ ಹಿರಿಯ ರಂಗಭೂಮಿ ಕಲಾವಿದೆ ಭಾರ್ಗವಿ ನಾರಾಯಣ್ ಇನ್ನಿಲ್ಲ..
ಬೆಂಗಳೂರು: ಕನ್ನಡದ ಪ್ರಸಿದ್ಧ ನಟಿ ಹಾಗೂ ಹಿರಿಯ ರಂಗಭೂಮಿ ಕಲಾವಿದೆ, ಸುಧಾ ಬೆಳವಾಡಿ ತಾಯಿ ಭಾರ್ಗವಿ ನಾರಾಯಣ್ ಅವರು ನಿನ್ನೆ ಸಂಜೆ 7.30 ಕ್ಕೆ ಇಹಲೋಕ ತ್ಯಜಿಸಿದ್ದಾರೆ. ಭಾರ್ಗವಿ ನಾರಾಯಣ್ ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ರು....