LATEST NEWS2 years ago
ವೇಗವಾಗಿ ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಹಳಿಗೆ ಬಿದ್ದಿದ್ದ ವ್ಯಕ್ತಿ ಬದುಕಿದ್ದೇ ಪವಾಡ..!
ಉತ್ತರಪ್ರದೇಶ: ವೇಗವಾಗಿ ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಹಳಿಯ ಮೇಲೆ ಬಿದ್ದು ವ್ಯಕ್ತಿಯೋರ್ವ ಪವಾಡಸದೃಶ ಬದುಕುಳಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಸದ್ಯ ಈ ದೃಶ್ಯ ವಿವಿಧ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಜತೆಗೆ, ಎಲ್ಲರನ್ನೂ ಬೆಚ್ಚಿಬೀಳುವಂತೆಯೂ...