LATEST NEWS3 years ago
ಉಡುಪಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಅಪರಾಧಿಗಳಿಂದ ಹೈಕೋರ್ಟ್ಗೆ ಮೇಲ್ಮನವಿ..!
ಉಡುಪಿ: ನಾಡಿನಾದ್ಯಂತ ತೀವ್ರ ಸಂಚಲನ ತಂದಿದ್ದ ಉಡುಪಿ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿ ಜೈಲು ಪಾಲಾಗಿರುವ ಅಪರಾಧಿಗಳು ಇದೀಗ ಮೇಲ್ಮನವಿ ಸಲ್ಲಿದ್ದಾರೆ. ಭಾಸ್ಕರ ಶೆಟ್ಟಿಯವರ ಪತ್ನಿ ರಾಜೇಶ್ವರಿ ಶೆಟ್ಟಿ...