LATEST NEWS2 years ago
ಭಟ್ಕಳ ಸಮುದ್ರದಲ್ಲಿ ಮೀನುಗಾರಿಕಾ ದೋಣಿ ಮುಳುಗಡೆ: ಓರ್ವ ನಾಪತ್ತೆ; ಇಬ್ಬರ ರಕ್ಷಣೆ
ಭಟ್ಕಳ: ಮೀನುಗಾರಿಕೆ ತೆರಳಿದ ದೋಣಿಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಮುಳುಗಡೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಜಾಲಿಯಲ್ಲಿ ಸೋಮವಾರ ಸಂಜೆ ಸಂಭವಿಸಿದೆ . ಘಟನೆಯಲ್ಲಿ ಓರ್ವ ಮೀನುಗಾರ ನಾಪತ್ತೆಯಾಗಿದ್ದು, ಮತ್ತಿಬ್ಬರನ್ನು ರಕ್ಷಣೆ ಮಾಡಲಾಗಿದೆ. ದೋಣಿ...