ಭಟ್ಕಳ: ರಾತ್ರಿ ಅಂಗಡಿಯಿಂದ ಬ್ರೆಡ್ ಖರೀದಿ ಮಾಡಿ ಮನೆಗೆ ಮರಳುತ್ತಿದ್ದ ಎಂಟು ವರ್ಷದ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿ ಕಾರಿನಲ್ಲಿ ಕರೆದುಕೊಂಡು ಹೋದ ಘಟನೆ ಭಟ್ಕಳದ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಆಜಾದ್ ನಗರದ ಕೊಕ್ತಿ ಸಮೀಪ,...
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಸೋಮವಾರ ಸುರಿದ ಭಾರಿ ಮಳೆ ನಾಡದೋಣಿ ಮೀನುಗಾರರ ಬದುಕನ್ನೆ ಕಸಿದುಕೊಂಡಿದೆ. ಆದಾಯಕ್ಕೆ ಆಧಾರವಾಗಿದ್ದ ದೋಣಿಗಳು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದು ಬಡ ಮೀನುಗಾರರು ದಿಕ್ಕು ತೋಚದಂತಾಗಿದ್ದಾರೆ. ಈ ಬಾರಿ ಮಳೆಗಾಲ...
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಟ್ಕಳ ತಾಲ್ಲೂಕಿನ ಮುಟ್ಟಲು ಗ್ರಾಮದಲ್ಲಿ ಗುಡ್ಡ ಕುಸಿತದಿಂದ 4 ಜನ ಸಾವು ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕುಟುಂಬಸ್ಥರಿಗೆ ಪರಿಹಾರದ ಚೆಕ್ಕನ್ನು ವಿತರಣೆ ಮಾಡಿದರು. ಭಟ್ಕಳ :...
ಭಟ್ಕಳ : ಮಂಗಳವಾರ ಮುಂಜಾನೆ ಗುಡ್ಡ ಕುಸಿದು ಅವಘಡಕ್ಕೀಡಾದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕು ಮುಠ್ಠಳ್ಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಂದು ಭೇಟಿನೀಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಸಂತ್ರಸ್ತರಿಗೆ ಶೀಘ್ರ...
ಭಟ್ಕಳದಲ್ಲಿ ತಾಲ್ಲೂಕಿನ ಮುಟ್ಟಳ್ಳಿಯಲ್ಲಿ ಇಂದು ಮುಂಜಾನೆ ಮನೆಯೊಂದರ ಮೇಲೆ ಗುಡ್ಡ ಕುಸಿದು ಮನೆಯಲ್ಲಿ ಮಲಗಿದ್ದ ನಾಲ್ವರು ಅವಶೇಷಗಳಡಿ ಸಿಲುಕಿದ್ದಾರೆ. ಭಟ್ಕಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ತೀವ್ರಗೊಂಡಿದೆ. ಜಿಲ್ಲೆಯ ಆನೇಕ ಭಾಗಗಳು ಜಲಾವೃತಗೊಂಡು ಅಪಾರ...
ಭಟ್ಕಳ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದನವೊಂದು ಅಡ್ಡ ಬಂದ ಕಾರು ಸೇವೆಗೆ ಢಿಕ್ಕಿ ಹೊಡೆದು,ಕಾರು ಚಾಲಕ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತನನ್ನು ಜೋಸೆಫ್ ಕುಟ್ಟಿ ಜೋರ್ಜ (46)...
ಭಟ್ಕಳ : ಕಳೆದ ವರ್ಷ ಉತ್ತರ ಕನ್ನಡ ಜಿಲ್ಲೆ ಭಟ್ಕಳದಲ್ಲಿ ಬಂಧಿಸಿದ ಪಾಕಿಸ್ತಾನ ಪ್ರಜೆ ಖತೀಜಾ ಮೆಹ್ರೀನ್ ಪತಿ ಜಾವೇದ್ ಮೋಹಿದ್ದಿನ್ ರುಕ್ನುದ್ದಿನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಭಟ್ಕಳದಲ್ಲಿ 2014 ರಲ್ಲಿ ಪಾಕಿಸ್ತಾನ ಪ್ರಜೆ ಖತೀಜಾ ಮೆಹ್ರೀನ್...
ಭಟ್ಕಳ: ತಾಲೂಕಿನ ಗುಳ್ಮಿಯ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ದನಗಳನ್ನು ಕದ್ದು ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಕಾರ್ಕಳ ಮೂಲದ ಜಲೀಲ್ ಹುಸೇನ್ ಹಾಗೂ ಕಿನ್ನಿಗೋಳಿಯ ಮುಸ್ತಫಾ ಮೊಹಮ್ಮದ್ ಬಂಧಿತ ಆರೋಪಿಗಳು. ಕಾರ್ಯಾಚರಣೆ...
ಭಟ್ಕಳ: ಬೆಂಗಳೂರು ಕನಕಪುರದಿಂದ 10 ಜನ ಯುವಕರು ಟೆಂಪೋ ಟ್ರಾಕ್ಸ್ ಮಾಡಿಕೊಂಡು ಮುರುಡೇಶ್ವರಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ಮುರುಡೇಶ್ವರ ದೇವಸ್ಥಾನದಿಂದ 1 ಕಿ.ಮೀ ದೂರದಲ್ಲಿರುವ ತೂದಳ್ಳಿಯ ಸಮುದ್ರದಲ್ಲಿ ಈಜುತ್ತಿದ್ದಾಗ ಅಲೆತ ಹೊಡೆತಕ್ಕೆ ಈರ್ವರು ನೀರಿನಲ್ಲಿ...
ಭಟ್ಕಳ: ರೈಲ್ವೆ ನಿಲ್ದಾಣದಲ್ಲಿ ಇದ್ದ ಹೆಬ್ಬಾವು ರಕ್ಷಿಸುವ ವೇಳೆ ವ್ಯಕ್ತಿಯೊಬ್ಬರಿಗೆ ಕಚ್ಚಿದ ಹಾವನ್ನು ಬ್ಯಾಗಿನಲ್ಲಿ ಹಾಕಿ ಆಸ್ಪತ್ರೆಗೆ ಕರೆದೊಯ್ದ ಘಟನೆ ನಿನ್ನೆ ರಾತ್ರಿ ಭಟ್ಕಳದಲ್ಲಿ ನಡೆದಿದೆ. ಕೆಲ ದಿನಗಳಿಂದ ಮಳೆ ಸುರಿಯುತ್ತಿದ್ದು, ಹೆಬ್ಬಾವೊಂದು ರೈಲ್ವೆ ನಿಲ್ದಾಣ ರಸ್ತೆಯಲ್ಲಿ...