DAKSHINA KANNADA1 year ago
ಉಳ್ಳಾಲ :ಬೈಕ್ ಅಪಘಾತದ ಗಾಯಾಳು :ಮಿದುಳು ನಿಷ್ಕ್ರಿಯ, ಕುಟುಂಬಸ್ಥರಿಂದ ಅಂಗಾಂಗ ದಾನಕ್ಕೆ ನಿರ್ಧಾರ..!
ಉಳ್ಳಾಲ: ನಿನ್ನೆ ತಡರಾತ್ರಿ ಉಳ್ಳಾಲ ಕುತ್ತಾರು ದೇವಸ್ಥಾನ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಮಿದುಳು ನಿಷ್ಕ್ರಿಯಗೊಂಡಿದ್ದು, ಮನೆಮಂದಿ ಯುವಕನ ಅಂಗಾಂಗ ದಾನ ನಡೆಸಲು ಮುಂದಾಗಿದ್ದಾರೆ. ಅಪಘಾತ...