LATEST NEWS9 months ago
Mysoru: ಸೈಕಲ್ ನಿಯಂತ್ರಣ ತಪ್ಪಿ ಟೆಂಪೋ ಚಕ್ರದಡಿಗೆ ಸಿಲುಕಿ ಬಾಲಕ ಮೃತ್ಯು..!
ಬಾಲಕನೋರ್ವ ಸೈಕಲ್ ನಲ್ಲಿ ವೇಗವಾಗಿ ಹೋಗುತ್ತಿದ್ದ ಸಂದರ್ಭ ನಿಯಂತ್ರಣ ಕಳೆದುಕೊಂಡು ಟೆಂಪೋ ಚಕ್ರದಡಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಮೈಸೂರಿನ ಅಭಿಷೇಕ್ ವೃತ್ತದಲ್ಲಿ ನಡೆದಿದೆ. ಮೈಸೂರು: ಬಾಲಕನೋರ್ವ ಸೈಕಲ್ ನಲ್ಲಿ ವೇಗವಾಗಿ ಹೋಗುತ್ತಿದ್ದ ಸಂದರ್ಭ ನಿಯಂತ್ರಣ ಕಳೆದುಕೊಂಡು...