BELTHANGADY1 year ago
ಬೆಳ್ತಂಗಡಿಯಲ್ಲಿ ಭಾರಿ ಗಾತ್ರದ ಕಾಳಿಂಗನನ್ನು ರಕ್ಷಿಸಿದ ಸ್ನೇಕ್ ಅಶೋಕ್ ಕುಮಾರ್ ಲಾಯಿಲ..!
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಕಡಂಬು ಎಂಬಲ್ಲಿ ಯುವ ಉದ್ಯಮಿ ಶಶಿರಾಜ್ ಶೆಟ್ಟಿ ಅವರ ಮನೆಯ ಹಿಂಭಾಗ ಉಡವೊಂದನ್ನು ಬೇಟೆಯಾಡಿದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ಸೆರೆ ಹಿಡಿಯಲಾಯಿತು. ಉದ್ಯಮಿ ಶಶಿರಾಜ್ ಶೆಟ್ಟಿ...