LATEST NEWS5 hours ago
WATCH : ಅಪಘಾತ ತಪ್ಪಿಸಲು ಹೋಗಿ ಎಡವಟ್ಟು ಮಾಡಿಕೊಂಡ ಕಾರು ಚಾಲಕ; ವೀಡಿಯೋ ವೈರಲ್
ಮಂಗಳೂರು/ಮಧ್ಯಪ್ರದೇಶ: ಅಪಘಾತವು ಯಾವ ಸಂದರ್ಭದಲ್ಲಿ ಹೇಗೆ ಉಂಟಾಗುತ್ತದೆ ಎಂದು ಹೇಳುವುದು ಅಸಾಧ್ಯ. ಕೆಲವೊಮ್ಮೆ ಅಪಘಾತ ತಪ್ಪಿಸಲು ಹೋಗಿ ಮತ್ತೊಂದು ಅವಘಡ ಸಂಭವಿಸುವುದೂ ಇದೆ. ಇಲ್ಲಾಗಿರುವುದೂ ಅದೇ. ಕಾರೊಂದು ಬೈಕ್ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಯತ್ನಿಸಿ ಮತ್ತೊಂದು ಬೈಕ್...