LATEST NEWS2 months ago
ಬ್ರಹ್ಮಾವರ : ಬೆಂ*ಕಿಗೆ ಆಹುತಿಯಾದ ಎಲೆಕ್ಟ್ರಿಕ್ ಬೈಕ್
ಬ್ರಹ್ಮಾವರ : ಎಲೆಕ್ಟ್ರಿಕ್ ಸ್ಕೂಟರ್ ಬೆಂ*ಕಿಗೆ ಆಹುತಿಯಾದ ಘಟನೆ ಬ್ರಹ್ಮಾವರ ಆಕಾಶವಾಣಿ ವೃತ್ತದ ಬಳಿ ನಡೆದಿದೆ. ಎಲೆಕ್ಟ್ರಿಕ್ ವಾಹನ ಚಲಿಸುತ್ತಿದ್ದಾಗಲೇ ಬೆಂ*ಕಿ ಕಾಣಿಸಿಕೊಂಡಿತ್ತು. ಅದನ್ನು ಆಕಾಶವಾಣಿ ವೃತ್ತದ ಬಳಿ ನಿಲ್ಲಿಸಿದಾಗ ಬೆಂ*ಕಿ ಇನ್ನಷ್ಟು ಹೆಚ್ಚಾಗಿದೆ. ಕೂಡಲೇ...