DAKSHINA KANNADA4 years ago
ದ್ವಿಚಕ್ರ ವಾಹನಗಳು ಮುಖಾಮುಖಿ: ದಾರುಣ ಸಾವನ್ನಪ್ಪಿದ ಬೈಕ್ ಸವಾರ..!
ದ್ವಿಚಕ್ರ ವಾಹನಗಳು ಮುಖಾಮುಖಿ: ದಾರುಣ ಸಾವನ್ನಪ್ಪಿದ ಬೈಕ್ ಸವಾರ..! ಮಂಗಳೂರು: ದ್ವಿಚಕ್ರ ವಾಹನಗಳೆರಡು ಮುಖಾಮುಖಿಯಾಗಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚೆಂಬುಗುಡ್ಡೆ ಬಳಿ ನಸುಕಿನ ಜಾವ ಸಂಭವಿಸಿದೆ. ಸಂತೋಷನಗರ ನಿವಾಸಿ ಸಂದೇಶ್...