LATEST NEWS7 months ago
ಅಪಘಾತದಲ್ಲಿ ರಸ್ತೆಗೆ ಬಿದ್ದ ಸವಾರನ ಮೇಲೆ ಹರಿದ ಟ್ಯಾಂಕರ್- ಯುವಕ ಸ್ಪಾಟ್ ಡೆತ್..!
ಪಡುಬಿದ್ರೆ: ಟ್ಯಾಂಕರ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರೆ ಪೇಟೆಯ ಬಸ್ ನಿಲ್ದಾಣದ ಬಳಿ ನಿನ್ನೆ ಸಂಜೆ ನಡೆದಿದೆ. ಮೃತನನ್ನು ಕಂಚಿನಡ್ಕ ನಿವಾಸಿ...