ಮೂಡುಬಿದಿರೆ: ಕಾಲೇಜು ವಿದ್ಯಾರ್ಥಿಗಳ ಬೈಕೊಂದು ಸ್ಕೂಟಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಗಂಟಾಲ್ ಕಟ್ಟೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಿರ್ತಾಡಿ ಸಮೀಪದ ವಾಲ್ಪಾಡಿಯ ನಿವಾಸಿ ಸತೀಶ್ ಪೂಜಾರಿ ಸಾವನ್ನಪ್ಪಿದ...
ಬೆಂಗಳೂರು: ಪೊಲೀಸರೇ ಬೈಕ್ ಕಳ್ಳತನಕ್ಕೆ ಇಳಿದ ಅಪರೂಪದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಕಾನ್ಸ್ಟೆಬಲ್ ಒಬ್ಬ ಅಪ್ರಾಪ್ತ ಬಾಲಕರನ್ನು ಬಳಸಿಕೊಂಡು ಬೈಕ್ ಗಳನ್ನು ಕಳ್ಳತನ ಮಾಡಿಸುತ್ತಿದ್ದ ಕಾನ್ಸ್ಟೇಬಲ್ನನ್ನು ಅದೇ ಇಲಾಖೆಯ ಪೊಲೀಸರೇ ಬಂಧಿಸಿರುವ ಘಟನೆ ನಗರದ ಮಾಗಡಿ...
ಮುಲ್ಕಿ: ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಬಳ್ಕುಂಜೆ ಉಳೆಪಾಡಿ ಕಡಮ ಎಂಬಲ್ಲಿ ನಡೆದಿದೆ. ಬೈಕ್ನಲ್ಲಿದ್ದ ಸಹಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮೃತ ಸವಾರನನ್ನು...
ಮಂಗಳೂರು: ನಿಂತಿದ್ದ ಬಸ್ ಗೆ ಹಿಂದಿನಿಂದ ಬಂದ ಬೈಕ್ ಢಿಕ್ಕಿ ಹೊಡೆದು ಸವಾರರಿಬ್ಬರು ಗಾಯ ಗೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಠಾಣೆ ವ್ಯಾಪ್ತಿಯ ಉಚ್ಚಿಲ ಬಳಿ ಇಂದು ಮಧ್ಯಾಹ್ನ ನಡೆದಿದೆ. ತಲಪಾಡಿಯಿಂದ ಮಂಗಳೂರು ಕಡೆಗೆ...
ಬೆಳಗಾವಿ: ಟಿಪ್ಪರ್ ಹಾಗೂ ಎರಡು ಬೈಕುಗಳ ನಡುವೆ ಸರಣಿ ಅಪಘಾತ ಸಂಭವಿಸಿ ಓರ್ವ ಮಹಿಳೆ ಹಾಗೂ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ನಿಡಗುಂದಿ ಗ್ರಾಮದ ಬಳಿ ನಡೆದಿದೆ. ಸರಣಿ ಅಪಘಾತದಲ್ಲಿ...
ಚಲಿಸುತ್ತಿದ್ದ ಬೈಕಿಗೆ ಟೆಂಪೋ ಡಿಕ್ಕಿ; ಬೈಕ್ ಸವಾರರು ಗಂಭೀರ..! ಉಡುಪಿ:ಚಲಿಸುತ್ತಿದ್ದ ಬೈಕಿಗೆ ಟೆಂಪೋ ಬಂದು ಹಿಂಬದಿಯಿಂದ ಗುದ್ದಿದ ಪರಿಣಾಮ ಟೆಂಪೋ ಅಡಿಗೆ ಬೈಕ್ ಸಿಲುಕಿ ಇಬ್ಬರು ಗಾಯಗೊಂಡ ಘಟನೆ ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ . ...
ಮಂಗಳೂರು : ಮದ್ಯದ ಅಮಲಿನಲ್ಲಿ ಆಟೋ ರಿಕ್ಷಾ ಚಾಲಕನೊಬ್ಬ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ , ಸ್ಕೂಟರ್ ಮೇಲೆಯೇ ರಿಕ್ಷಾ ಚಲಾಯಿಸಿದ ಘಟನೆ ಮಂಗಳೂರು ಹಳೆಯಂಗಡಿ ಸಮೀಪದ ಪಡುಪಣಂಬೂರು ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ...
ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಮೀನಿನ ಲಾರಿ ಸ್ಥಳದಲ್ಲೇ ಬೈಕ್ ಸವಾರ ಸಾವು ಮಂಗಳೂರು: ಮೀನಿನ ಲಾರಿಯೊಂದು ಬೈಕ್ ಸವಾರನಿಗೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ದಾರುಣ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಎನ್ ಐಟಿಕೆ...
ಉದ್ಯಾವರ: ಬುಲೆಟ್- ಬೈಕ್ ಡಿಕ್ಕಿ ಸವಾರರು ಗಂಭೀರ ಉಡುಪಿ: ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ , ಬೈಕ್ ಸವಾರಿಬ್ಬರು ಗಂಭೀರ ಗಾಯಗೊಂಡ ಘಟನೆ ಉಡುಪಿಯ ಉದ್ಯಾವರದ ರಾಷ್ಟ್ರೀಯ ಹೆದ್ದಾರಿ.66ರ ಬೈಪಾಸ್ ಬಳಿ...
ಉಡುಪಿ ಇತ್ತಂಡಗಳ ನಡುವೆ ಮಾರಾಮಾರಿ :ಮೂರು ಬೈಕ್ ಬೆಂಕಿಗಾಹುತಿ!.. ಉಡುಪಿ:ಉಡುಪಿಯಲ್ಲಿ ಗುಂಪು ಘರ್ಷಣೆ ಸಂಭವಿಸಿದೆ.ಇತ್ತಂಡಗಳ ನಡುವೆ ನಡೆದ ತಲವಾರು ಕಾಳಗದಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದಾನೆ. ಘಟನೆ ಸಂದರ್ಭ ಮೂರು ಬೈಕ್ ಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ...