LATEST NEWS4 years ago
ರಸ್ತೆ ದಾಟುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿ- ಸ್ಥಳದಲ್ಲೇ ಮಹಿಳೆ ಸಾವು
ಮಂಗಳೂರು: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಅಡ್ಯಾರ್ ಕಟ್ಟೆ ಬಳಿ ನಡೆದಿದೆ. ಮತರನ್ನು ಅಳಪೆ ಪಡೀಲ್ ನಿವಾಸಿ 48 ವರ್ಷ ಪ್ರಾಯದ ಮಾಲತಿ ಎಂದು ಗುರುತಿಸಲಾಗಿದೆ....