ಮಂಗಳೂರು : ಪಿಲಿಕುಳ ಜೈವಿಕ ಉದ್ಯಾನವನದಲ್ಲಿದ್ದ ಬೃಹತ್ ಕಾಳಿಂಗ ಸರ್ಪವೊಂದು (King Cobra) ತಪ್ಪಿಸಿಕೊಂಡ ಘಟನೆ ನಡೆದಿದೆ. ಕಾಳಿಂಗ ಸರ್ಪ ಪಿಲಿಕುಳ ಜೈವಿಕ ಉದ್ಯಾನವನದಿಂದ ವಿಜ್ಞಾನ ಕೇಂದ್ರ ದತ್ತ ಸಾಗುತ್ತಿದ್ದ ದೃಶ್ಯವನ್ನು ಅಲ್ಲೇ ಇದ್ದ ಪ್ರವಾಸಿಗರು...
ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದೊಳಗಿರುವ ಹಾವಿನ ಗೂಡೊಂದರಲ್ಲಿ ಇರುವೆಗಳ ಗುಂಪು ಹಾವನ್ನು ಕಚ್ಚುತ್ತಿರುವ ವೀಡಿಯೋ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಚಾರವು ತಿಳಿದು ಬಂದಿದೆ. ವಿಷಯ ತಿಳಿದ ಕೂಡಲೇ ಪ್ರಾಧಿಕಾರದ ಆಯುಕ್ತರು ಸಂಬಂಧಪಟ್ಟ ಹಿರಿಯ ವೈಜ್ಞಾನಿಕ...
ಮಂಗಳೂರು: ತಾಲೂಕಿನಲ್ಲಿ ಸತತವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಇಲ್ಲಿನ ಪ್ರವಾಸಿ ತಾಣವಾದ ಪಿಲಿಕುಳ ನಿಸರ್ಗಧಾಮದ ಮೃಗಾಲಯದೊಳಕ್ಕೆ ಭಾರಿ ಪ್ರಮಾಣದಲ್ಲಿ ನೆರೆ ನೀರು ನುಗ್ಗಿದೆ. ಇದರಿಂದಾಗಿ ಸದ್ಯ ಪ್ರವಾಸಿಗರಿಗೆ ಪ್ರವೇಶಾವಕಾಶ ನಿರ್ಬಂಧಿಸಲಾಗಿದೆ ಎಂದು ಜೈವಿಕ ಉದ್ಯಾನವನದ ನಿರ್ದೇಶಕ...
ಮಂಗಳೂರು: ನಗರದ ಹೊರವಲಯದ ಪಿಲಿಕುಳ ಅರ್ಬನ್ ಹಾಥ್ನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕ್ರಾಫ್ಟ್ ಬಝಾರ್ ಕರಕುಶಲ ಮೇಳಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಇಂತಹ ಮೇಳಗಳಿಂದಾಗಿ ನೇರ ಮಾರುಕಟ್ಟೆ ವ್ಯವಸ್ಥೆಯನ್ನು ಹೊಂದಬಹುದಾಗಿದೆ....
ಮಂಗಳೂರು: ಕೇಂದ್ರ ಸರ್ಕಾರದ ಕರಕುಶಲ ಅಭಿವೃದ್ಧಿ ನಿಗಮದ ಪ್ರಾಯೋಜಕತ್ವದಲ್ಲಿ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದಿಂದ ಮಾರ್ಚ್ 4 ರಿಂದ ರಾಷ್ಟ್ರೀಯ ಕರಕುಶಲ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಗಳನ್ನು ಹಮ್ಮಿಕೊಳ್ಳಲಾಗಿದೆ. ಮಾರ್ಚ್ 4 ರಿಂದ 13 ರವರೆಗೆ...