LATEST NEWS11 months ago
ಬಿಪರ್ ಜಾಯ್ ಚಂಡಮಾರುತ ಭೀತಿ :ಉಳ್ಳಾಲದಲ್ಲಿ ತುರ್ತು ಸುರಕ್ಷತಾ ಕಾಮಗಾರಿ..!
ಬಿಫರ್ ಜಾಯ್ ಚಂಡಾಮಾರುತ ಭೀತಿ ಹಿನ್ನೆಲೆಯಲ್ಲಿ ಒಂದು ವಾರದಿಂದ ಪ್ರಕ್ಷುಬ್ದಗೊಂಡಿದ್ದ ಉಳ್ಳಾಲ ಉಚ್ಚಿಲ ಬಟ್ಟಪ್ಪಾಡಿಯ ಸಮುದ್ರತೀರದಲ್ಲಿ ಜಿಲ್ಲಾಡಳಿತದ ಆದೇಶದಂತೆ ತುರ್ತು ಕಲ್ಲು ಹಾಕುವ ಕಾಮಗಾರಿಯನ್ನು ಆರಂಭಿಸಿದೆ. ಉಳ್ಳಾಲ: ಬಿಫರ್ ಜಾಯ್ ಚಂಡಾಮಾರುತ ಭೀತಿ ಹಿನ್ನೆಲೆಯಲ್ಲಿ ಒಂದು...