LATEST NEWS3 years ago
ಬಿಟ್ ಕಾಯಿನ್ ಪ್ರಕರಣದಲ್ಲಿ ಹೆಸರು ಕೇಳಿದರೆ ಆಘಾತವಾಗುತ್ತದೆ: ಡಿಕೆಶಿ
ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ವ್ಯವಹಾರಸ್ಥರ ಹೆಸರುಗಳು ಕೇಳಿ ಬರುತ್ತಿದ್ದು, ಆ ಹೆಸರುಗಳನ್ನು ಕೇಳಿದರೆ ಆಘಾತವಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಈ ಬಗ್ಗೆ ಮಾತನಾಡಿದ ಅವರು, ‘ಬಿಟ್...