ಬೆಂಗಳೂರು: ಶಾಲಾ- ಕಾಲೇಜುಗಳಲ್ಲಿ ಈ ಹಿಂದೆ ಹಿಜಾಬ್ ನಿಷೇಧವಾಗಿತ್ತು. ಆದರೆ ಇದೀಗ ಮತ್ತೆ ಸಿಎಂ ಸಿದ್ದರಾಮಯ್ಯ ಹಿಜಾಬ್ ನಿಷೇಧ ವಾಪಸ್ ಪಡೆದುಕೊಳ್ಳುವುದಾಗಿ ಹೇಳಿದ್ದಾರೆ. ಅದರ ಸುದ್ದಿ ಹರಿದಾಡುತ್ತಿದ್ದ ಬೆನ್ನಲೆ ವಿರೋಧ ಪಕ್ಷದವರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಮಂಗಳೂರು: ಕಳೆದ 35 ವರ್ಷಗಳಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ಕರಾವಳಿ ಭಾಗದ ಕ್ಷೇತ್ರಗಳನ್ನು ಬಿಜೆಪಿಯವರೇ ಪ್ರತಿನಿಧಿಸುತ್ತಿದ್ದಾರೆ. ಯಾವುದೇ ಸರಕಾರ ಬಂದರೂ ಆಡಳಿತ ಬಿಜೆಪಿಯವರ ಕೈಯಲ್ಲಿದೆ. ಆದರೆ ಕಳೆದ ಮೂರುವರೆ ದಶಕದ ಅವಧಿಯಲ್ಲಿ...
ಮಂಗಳೂರು: ‘ಈ ಕಟೀಲ್ ಇದ್ದಾರಲ್ಲ ಅವರು ಜೋಕರ್ ಇದ್ದ ಹಾಗೆ. ಅವರು ಬಹಳ ಬಾಲಿಶವಾಗಿ, ಬೇಜವಬ್ದಾರಿಯಿಂದ ಮಾತಾಡ್ತಾರೆ. ಭಾರತೀಯ ಜನತಾ ಪಾರ್ಟಿಯಲ್ಲಿ ಅವರು ವಿದೂಷಕ ಇದ್ದ ಹಾಗೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ವ್ಯಂಗ್ಯವಾಡಿದ್ದಾರೆ....
ಮಂಗಳೂರು: ಅಕ್ರಮವಾಗಿರುವ ಸುರತ್ಕಲ್ ಟೋಲ್ಗೇಟನ್ನು ತೆರವುಗೊಳಿಸಲೇಬೇಕೆಂದು ಒತ್ತಾಯಿಸಿ ಸುರತ್ಕಲ್ ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿ ಟೋಲ್ಗೇಟ್ ಬಳಿ ನಡೆಸುತ್ತಿರುವ ಹಗಲು ರಾತ್ರಿ ಧರಣಿ ಇಂದಿಗೆ 21ನೇ ದಿನವನ್ನು ಪೂರೈಸಿದೆ. ಗುರುವಾರವೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಟೋಲ್ ಗೇಟ್...
ಡ್ರಗ್ಸ್ ಮಾಫಿಯಾ ಮಟ್ಟ ಹಾಕುವ ವಿಚಾರದಲ್ಲಿ ಕೇಂದ್ರ ಮಧ್ಯ ಪ್ರವೇಶ ಇಲ್ಲ: ಸಚಿವ ಡಿವಿ ಸದಾನಂದ ಗೌಡ ಸ್ಪಷ್ಟನೆ..! ಮಂಗಳೂರು : ರಾಜ್ಯದಲ್ಲಿ ಮತ್ತು ಕರಾವಳಿಯಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಮಾಫಿಯಾವನ್ನು ಮಟ್ಟ ಹಾಕಲು ಕರ್ನಾಟಕ ಪೊಲೀಸರು...