ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಡೆಗೂ ತಮ್ಮ ಮಂತ್ರಿಮಂಡಲ ರಚಿಸಿದ್ದು, ಇದರಲ್ಲಿ ಬಹುತೇಕರು ಅಸಮರ್ಥರು ಮತ್ತು ಕಳಂಕಿತರಾಗಿದ್ದಾರೆ. ಮಂತ್ರಿಮಂಡಲದಲ್ಲಿ ಭೂಗಳ್ಳರಿಗೆ, ಬಡವರ ಪೌಷ್ಟಿಕ ಆಹಾರದಲ್ಲಿ ಭ್ರಷ್ಟಾಚಾರ ಆರೋಪ ಹೊಂದಿದವರಿಗೆ, ಕೋವಿಡ್ ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಅಸಮರ್ಥರಾದವರಿಗೆ,...
ಬೆಂಗಳೂರು: ರಾಜ್ಯದ 30 ನೇ ಮುಖ್ಯಮಂತ್ರಿಯಾಗಿ ಈಗಾಗಲೇ ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇಷ್ಟೆಲ್ಲಾ ಕಸರತ್ತು ನಡುವೆ ಆರ್ಎಸ್ಎಸ್ ಮೂಲದವರಿಗೆ ಸಿಎಂ ಪಟ್ಟ ಸಿಗದೆ ವಲಸಿಗರಿಗೆ ಪಟ್ಟ ಸಿಕ್ಕಿದೆ. ಇದು ಕಟ್ಟಾ ಬಿಜೆಪಿ ಬೆಂಬಲಿಗರಿಗೆ...
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಮಂಗಳವಾರ ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ನಾಳೆ ಬುಧವಾರವೇ ಬೊಮ್ಮಾಯಿ...
ಮಂಗಳೂರು : ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನನಗೆ ಈವರೆಗೆ ಯಾವುದೇ ಮಾಹಿತಿ ಇಲ್ಲ. ಹಾಗಾಗಿ ಈ ಬಗ್ಗೆ ನಾನು ಹೆಚ್ಚು ಏನನೂ ಉಲ್ಲೇಖ ಮಾಡಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನಲ್ಲಿ ತಮ್ಮನ್ನು...
ಮಂಗಳೂರು : ತೀವ್ರ ಅನಾರೋಗ್ಯದಿಂದ ಮಂಗಳೂರಿ ಖಾಸಾಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್...
ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರ ಹೆಸರಿನಲ್ಲಿ ಸೃಷ್ಟಿಯಾದ ನಕಲಿ ಆಡಿಯೋ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಂಗಳೂರು ಪೋಲೀಸ್ ಆಯುಕ್ತರಿಗೆ ಬಿಜೆಪಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಜಿಲ್ಲೆಯ ಶಾಸಕರುಗಳು ದೂರು...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಒಂದು ವೈರಲ್ ಆಗಿದೆ. ತಮ್ಮ ಆಪ್ತರೊಂದಿಗೆ ಅವರು ತುಳುವಿನಲ್ಲಿ ಮಾತನಾಡಿದ್ದಾರೆ ಎನ್ನಲಾದ ಈ ಆಡಿಯೋದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸುಳಿವು ನೀಡಿದ್ದಾರೆ. ಬಿಜೆಪಿಯಲ್ಲಿ...
ಮಂಗಳೂರು: ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಸೇರಿ ಕರ್ನಾಟಕದಿಂದ ನಾಲ್ವರಿಗೆ ಕೇಂದ್ರ ಸಚಿವ ಸ್ಥಾನ ದೊರಕಿದ್ದು, ಇಂದು ಸಂಜೆ 6 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಚಿತ್ರದುರ್ಗ ಸಂಸದ ಎ.ನಾರಾಯಣ ಸ್ವಾಮಿ, ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ...
ಮೈಸೂರು: ಯಡಿಯೂರಪ್ಪನವರೇ ನಿಮ್ಮ ಭ್ರಷ್ಟಾಚಾರದ ಕರ್ಮಕಾಂಡವೇ ನಮ್ಮ ಬಳಿ ಇದೆ. ಯಡಿಯೂರಪ್ಪನವರ ಭ್ರಷ್ಟಾಚಾರದ ದಾಖಲೆಗಳನ್ನು ಬಿಡುಗಡೆ ಮಾಡಿದರೆ, ಮಠಾಧೀಶರು ಮಠ ಬಿಟ್ಟು ಓಡಬೇಕಾಗುತ್ತದೆ ಎಂದು ಬಿಜೆಪಿ ರೆಬೆಲ್ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಬಾಂಬ್ ಸಿಡಿಸಿದ್ದಾರೆ....
ಮಂಗಳೂರು : ಕುದುರೆಮುಖ ಕಬ್ಬಿಣ ಅದಿರು ಕಂಪೆನಿಯ ವಿವಿಧ ಯೋಜನೆಗಳಿಗೆ ಇಂದು ವೆರ್ಚುವಲ್ ಮೂಲಕ ಕೇಂದ್ರ ಪೆಟ್ರೋಲಿಯಂ ಹಾಗೂ ಉಕ್ಕು ಸಚಿವರಾದ ಧರ್ಮೇಂದ್ರ ಪ್ರಧಾನ್ ರವರು ಚಾಲನೆ ನೀಡಿದರು. ಮಂಗಳೂರಿನ ಎರಡು ಯೋಜನೆಗಳು ಸೇರಿದಂತೆ ಒಟ್ಟು...