ತಾಕತ್ತಿದ್ದರೆ ಆರ್. ಎಸ್.ಎಸ್., ಭಜರಂಗದಳ ಸಂಘಟನೆಗಳನ್ನು ನಿಷೇಧಿಸಿ ನೋಡಿ. ಅದರ ಪರಿಣಾಮ ಏನೆಂಬುದನ್ನು ನಾವು ತೋರಿಸುತ್ತೇವೆ ಎಂದು ಪುತ್ತೂರಿನ ಪರಾಜಿತ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಸವಾಲು ಹಾಕಿದ್ದಾರೆ....
ಫೇಸ್ ಬುಕ್ ನಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರನ್ನ ನಿಂದಿಸಿ ಕಂಮೆಟ್ ಮಾಡಿದ ಆರೋಪದ ಮೇಲೆ ಶಾಸಕರ ಅಭಿಮಾನಿಗಳು ರಾತ್ರೋ ರಾತ್ರಿ ಯುವಕನ ಮನೆಗೆ ಹೋಗಿ ಗೂಂಡಾಗಿರಿ ನಡೆಸಿದ ಘಟನೆ ನಡೆದಿದೆ. ಪುತ್ತೂರು :...
ಬಂಟ್ವಾಳ ಮಾಣಿಯಲ್ಲಿ ಬುಧವಾರ ನಡೆದ ಹಲ್ಲೆ ಪ್ರಕರಣದಲ್ಲಿ ಗಾಯಗೊಂಡು ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಸಂಘಟನೆಯ ಕಾರ್ಯಕರ್ತ ಮಹೇಂದ್ರರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದು ಧೈರ್ಯ...
ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರ ಸ್ಥಾನಕ್ಕೆ ಮಾಜಿ ಸಚಿವ ಯು ಟಿ ಖಾದರ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದ ಕಾರಣ ಅವರನ್ನೇ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಬೆಂಗಳೂರು: ಕರ್ನಾಟಕ ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಮಾಜಿ ಸಚಿವ ಯು....
ಸುಳ್ಯ ಶಾಸಕಿ ಭಾಗಿರಥಿ ಮುರುಳ್ಯ ಕೂಡ ಒಬ್ಬರಾಗಿದ್ದಾರೆ. ಮೊದಲ ಬಾರಿಗೆ ವಿಧಾನ ಸಭೆ ಪ್ರವೇಶ ಮಾಡುತ್ತಿರುವ ಮುರುಳ್ಯರವರು ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿ ಪ್ರವೇಶಿಸಿದರು. ಬೆಂಗಳೂರು : 16 ನೇ ವಿಧಾನಸಭೆಯ ಮೊದಲ ಅಧಿವೇಶನ ಇಂದು ಆರಂಭಗೊಂಡಿದ್ದು...
ಭಾನುವಾರ ಸುರಿದ ಆಲಿಕಲ್ಲು ಮಳೆಗೆ ರಾಜ್ಯ ರಾಜಧಾನಿ ಬೆಂಗಳೂರು ತತ್ತರಿಸಿ ಹೋಗಿದ್ದು ಇಂದು ಕೂಡ ವಿವಿಧೆಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು: ಭಾನುವಾರ ಸುರಿದ ಆಲಿಕಲ್ಲು ಮಳೆಗೆ ರಾಜ್ಯ ರಾಜಧಾನಿ ಬೆಂಗಳೂರು...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಬಸ್ಸು ನಿಲ್ದಾಣದ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಂಸದ ಡಿ.ವಿ.ಸದಾನಂದ ಗೌಡ ಅವರ ಬ್ಯಾನರ್ಗೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 7...
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದ ಹಿನ್ನೆಲೆ ಸೋಲಿನ ಹೊಣೆ ಹೊತ್ತಿರುವ ನಳಿನ್ ಕುಮಾರ್ ಕಟೀಲ್ ತನ್ನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ. ರಾಜೀನಾಮೆ ನೀಡೋ ಬಗ್ಗೆ ಕಟೀಲ್ ಈಗಾಗಲೇ...
ಬೆಂಗಳೂರು: ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬರೀ ಸೋಲಲ್ಲ. ಒಂದು ಬಲವಾದ ಹೊಡೆತವೇ ಬಿದ್ದಂಥ ಫಲಿತಾಂಶ ಬಂದಿದೆ. ಬೆನ್ನಲ್ಲೇ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಫೇಸ್ಬುಕ್ ಪೋಸ್ಟ್ ವೈರಲ್ ಆಗಿದೆ. ‘ಕಲಿಯುತ್ತೇವೆ-ಸೋಲಿನಿಂದ, ಹಿನ್ನಡೆಗಳಿಂದ,...
ದಾವಣಗೆರೆ: ಈ ಬಾರಿ ಚುನಾವಣೆಯಲ್ಲಿ ಸೋಲಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಫಲಿತಾಂಶದ ಬಳಿಕ ಹೊನ್ನಾಳಿಯಲ್ಲಿ ಬೆಂಬಲಿಗರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಮುಂದಿನ ದಿನಗಳಲ್ಲಿ ಚುನಾವಣೆಗೆ ನಿಲ್ಲುವುದಿಲ್ಲ. ಪಕ್ಷ ಯಾರಿಗೆ...