ಹನ್ನೊಂದು ವರ್ಷಗಳಿಂದ ಸರ್ಕಾರ ನನಗೆ ನೀಡಿದ್ದ ಗನ್ ಮ್ಯಾನ್ ಭದ್ರತೆಯನ್ನು ಚುನಾವಣೆ ಘೋಷಣೆಯಾದ ದಿನದಿಂದ ವಾಪಸ್ ಪಡೆಯಲಾಗಿದ್ದು ಭಯದಿಂದ ಬದುಕಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ರಹೀಂ ಉಚ್ಚಿಲ್ ಹೇಳಿದ್ದಾರೆ....
ಮಂಗಳೂರು ನಗರ ದಕ್ಷಿಣ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ಅವರು ಬೋಳೂರು ವಾರ್ಡಿನ ಸುಲ್ತಾನ್ ಬತ್ತೇರಿ, ಬೋಳೂರು ಪರಿಸರದಲ್ಲಿ ನೂರಾರು ಕಾರ್ಯಕರ್ತರೊಂದಿಗೆ ಮತಯಾಚನೆ ನಡೆಸಿದರು. ಮಂಗಳೂರು : ಮಂಗಳೂರು ನಗರ ದಕ್ಷಿಣ ಬಿಜೆಪಿ ಅಭ್ಯರ್ಥಿ ವೇದವ್ಯಾಸ್...
ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ ವೇದವ್ಯಾಸ್ ಕಾಮತ್ ಅವರು ಕೋರ್ಟಿನಿಂದ ತನ್ನ ವಿರುದ್ದ ಮಾನ ಹಾನಿಕಾರದ ವರದಿ , ಚಿತ್ರ , ವಿಡಿಯೋಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದು ಸುದ್ದಿ ಮಾಡಿದ್ದಾರೆ. ಮಂಗಳೂರು...
ನನ್ನ ಹತ್ಯೆಗೆ ವ್ಯವಸ್ಥಿತ ಸಂಚು ನಡೆಯುತ್ತಿದ್ದು, ಒಂದು ವೇಳೆ ಹತ್ಯೆಯಾದರೆ ಅದಕ್ಕೆ ಬಿಜೆಪಿ ರಾಜ್ಯಧ್ಯಕ್ಷ ಮತ್ತು ಅವರ ತಂಡ ಹೊಣೆ ಎಂದು ಹಿಂದೂ ಪರ ಹೋರಾಟಗಾರರ ಮುಖಂಡ ಸತ್ಯಜೀತ್ ಸುರತ್ಕಲ್ ಹೇಳಿದ್ದಾರೆ. ಮಂಗಳೂರು : ನನ್ನ...
ಒಂದು ವೇಳೆ ಇನಾಯತ್ ಆಲಿಗೆ ಟಿಕೆಟ್ ನೀಡಿದ್ರೆ ಮಾಜಿ ಶಾಸಕ ಟಿಕೆಟ್ ಆಕಾಂಕ್ಷಿ ಮೊಯಿದಿನ್ ಬಾವಾ ರೆಬೆಲ್ ಆಗುವ ಸಾಧ್ಯತೆ ಇದ್ದು ಇದು ಮತಗಳಿಕೆಗೆ ಹಿನ್ನಡೆಯಾಗಲಿದೆ. ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ...
ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಮ್ಮ ಹುಬ್ಬಳ್ಳಿಯಲ್ಲಿರುವ ನಿವಾಸಕ್ಕೆ ಆಗಮಿಸುತ್ತಲೇ ಅವರ ಪತ್ನಿ ಶಿಲ್ಪಾ ಜಗದೀಶ್ ಅವರು ತಮ್ಮ ಪತಿಯನ್ನು ತಬ್ಬಿ ಕಣ್ಣೀರಿಟ್ಟಿದ್ದಾರೆ. ಹುಬ್ಬಳ್ಳಿ: ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ...
ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಇಂದು ನಾಮ ಪತ್ರ ಸಲ್ಲಿಕೆ ಮಾಡಿದ್ದಾರೆ. ಮಂಗಳೂರು : ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಇಂದು...
ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಪಕ್ಷೇತರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಮೆರವಣಿಗೆಯಲ್ಲಿ ಕೇಸರಿ ಶಾಲಿನೊಂದಿಗೆ ಹತ್ತು ಸಾವಿರಕ್ಕೂ ಅಧಿಕ ಮಂದಿ ಭಾಗಿಯಾಗುವ ಮೂಲಕ ಇತಿಹಾಸ ಸೃಷ್ಟಿಸಿತು. ಪುತ್ತೂರು : ಹಿಂದೂ ಮುಖಂಡ ಅರುಣ್...
ಬೆಂಗಳೂರು :ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ, ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಯಾಗಿದೆ. ನಿನ್ನೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಪಕ್ಷಕ್ಕೆ...
ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ಕುರಿತು ಪ್ರತಿಕ್ರಿಯೆ ನೀಡದೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಮೌನಕ್ಕೆ ಶರಣಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು:ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ಕುರಿತು ಪ್ರತಿಕ್ರಿಯೆ...