ಉನ್ನತ ಶಿಕ್ಷಣ ಸಚಿವರು ಹಾಗೂ ಐಟಿ-ಬಿಟಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಕೌಶಲ್ಯ ಅಭಿವೃದ್ಧಿ, ಜೀವನೋಪಾಯ ಹಾಗೂ ಉದ್ಯಮಶೀಲತೆ ಇಲಾಖೆಯ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ ಅವರು ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ...
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ (BS Yediyurappa) ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪವಾಗಿರುವ ಘಟನೆ ಜಿಲ್ಲೆಯ ಜೇವರ್ಗಿ ಪಟ್ಟಣ ಹೊರವಲಯದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ನಲ್ಲಿ ನಡೆದಿದೆ. ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ...
ಮಂಗಳೂರು ನಗರದ ಕಂಕನಾಡಿ ಗರೋಡಿಯ ಬಳಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು, ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಬಿಜೆಪಿ ಪಕ್ಷದ ವತಿಯಿಂದ ನೂತನ ಆಟೋ ರಿಕ್ಷಾ ಮತ್ತು 5 ಲಕ್ಷ...
ಬೆಂಗಳೂರು: ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ನಾಯಕರ ಸುಳ್ಳು ಸುದ್ದಿಯನ್ನು ನಂಬಿ ನನ್ನನ್ನು ಟೀಕಿಸಿದ್ದ ರಾಜ್ಯದ ಕೆಲವು ಮಠಾಧೀಶರು, ಸಿ.ಟಿ.ರವಿ ಅವರು ಮಾಂಸತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಮೌನವಾಗಿರುವುದು ನನಗೆ ಅಚ್ಚರಿ ಉಂಟುಮಾಡಿದೆ...
ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಟ ಅನಂತ್ ನಾಗ್ ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೆ ಕೊನೇ ಕ್ಷಣದಲ್ಲಿ ಗೈರಾಗಿ ತೀವ್ರ ಕುತೂಹಲ ಮೂಡಿಸಿದ್ದಾರೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆದ ಪಕ್ಷ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು...
ಮಂಗಳೂರು : ಕರಾವಳಿಯ ಇಬ್ಬರು ಬಿಲ್ಲವ ನಾಯಕರು ಎಂದು ಕರೆಸಿಕೊಳ್ಳುತ್ತಿರುವ ಇಬ್ಬರು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಾಗಿದ್ದು, ನಿಗಮ ಸ್ಥಾಪನೆ ಮಾಡಿದ ವಿಚಾರದಲ್ಲೂ ಅಪಸ್ವರ ಎಬ್ಬಿಸಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ...
ಕನ್ನಡ ಹಿರಿಯ ನಟ ಅನಂತ ನಾಗ್ ಅವರು ಇಂದು ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿಯನ್ನು ಸೇರಲಿದ್ದಾರೆ. ಬೆಂಗಳೂರು: ಕನ್ನಡ ಹಿರಿಯ ನಟ ಅನಂತ ನಾಗ್ ಅವರು ಇಂದು ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿಯನ್ನು ಸೇರಲಿದ್ದಾರೆ. ಸಂಜೆ...
ಬಿಜೆಪಿ ರಾಜ್ಯ ಉಸ್ತುವರಿ ಅರುಣ್ ಸಿಂಗ್ ಗೆ ಡಿಡೀರ್ ಎದೆ ಮತ್ತು ಭುಜ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಿ ತಪಾಸಣೆ ನಡೆಸಿದ್ದಾರೆ. ಮಂಗಳೂರು: ಬಿಜೆಪಿ ರಾಜ್ಯ ಉಸ್ತುವರಿ ಅರುಣ್ ಸಿಂಗ್ ಗೆ ಡಿಡೀರ್ ಎದೆ...
ಪುತ್ತೂರು : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ , ಪ್ರಸ್ತುತ ಜೈಲಿನಲ್ಲಿರುವ ಎಸ್ಡಿಪಿಐನ ಮುಖಂಡ ಶಾಫಿ ಬೆಳ್ಳಾರೆಗೆ ಮುಂಬರುವ ವಿಧಾನ ಸಭೆ ಚುನಾವಣೆಗೆ ಸ್ಪರ್ಧೆ ಮಾಡಲು ಎಸ್ಡಿಪಿಐ ಟಿಕೆಟ್ ಘೋಷಣೆ ಮಾಡಿರುವುದಕ್ಕೆ, ಪ್ರವೀಣ್...
ಕಾರ್ಕಳ ವಿಧಾನ ಸಭಾ ಕ್ಷೇತ್ರದಿಂದಲೇ ನಾನು ಸ್ಪರ್ಧಿಸುವುದು ಖಚಿತ. ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವ ಪ್ರಶ್ನೆ ಇಲ್ಲ. ಈ ವಿಷಯದಲ್ಲಿ ಇನ್ನು ಹೊಂದಾಣಿಕೆಯಾಗಲಿ, ಮಾತುಕತೆಯಾಗಲಿ ಮಾಡುವುದಿಲ್ಲ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಘೋಷಿಸಿದ್ದಾರೆ. ಮಂಗಳೂರು...