LATEST NEWS2 months ago
ಬಿಜೆಪಿ ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ
ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನ ಅವರು ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ. ಶಾಸಕ ಮುನಿರತ್ನ ಅವರು 20ಕ್ಕೂ ಹೆಚ್ಚು ದಿನಗಳ ಕಾಲ ಸೆರೆವಾಸ ಅನುಭವಿಸಿದ್ದು,...