ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಡಗಬೆಳ್ಳೂರು ಪ್ರಕರಣವೊಂದರಲ್ಲಿ ಬಿಜೆಪಿ ಕಾರ್ಯಕರ್ತನೋರ್ವನಿಗೆ ಮಾರಣಾಂತಿಕ ಹಲ್ಲೆ ನಡೆಸಿ ಜೈಲು ಶಿಕ್ಷೆ ಅನುಭವಿಸಿದ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿಯೋರ್ವ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಆತನನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು...
ಮಂಗಳೂರು ನಗರದ ಹೊರ ವಲಯದ ಪಡುಪೆರಾರ ಗ್ರಾಮ ಪಂಚಾಯತ್ ಸದಸ್ಯರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಮಂಗಳೂರು: ಮಂಗಳೂರು ನಗರದ ಹೊರ ವಲಯದ ಪಡುಪೆರಾರ ಗ್ರಾಮ ಪಂಚಾಯತ್ ಸದಸ್ಯರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಪಡುಪೆರಾರ...
ಪುತ್ತೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ಸಂಬಂಧ ಬಂಧಿಸಲ್ಪಟ್ಟ ಎಸ್ಡಿಪಿಐ ಮುಖಂಡರನ್ನು ಪುತ್ತೂರಿನ ತಾಲೂಕು ಸರಕಾರಿ ಆಸ್ಪತ್ರೆಗೆ ಎನ್ಐಎ ಅಧಿಕಾರಿಗಳ ತಂಡ ಕರೆ ತಂದಿದೆ. ಬಂಧಿತರಾದ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ...
ಕಡಬ: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ ಸೇರಿದಂತೆ ಹಲವೆಡೆ ನಿಷೇಧಿತ ಪಿಎಫ್ಐ...
ಉಡುಪಿ: ನಾಡಿನಲ್ಲಿ ಇಂಥಹ ದುಷ್ಕೃತ್ಯಗಳು ಮೇಲಿಂದ ಮೇಲೆ ನಡೀತಾ ಇರೋದ್ರಿಂದ ಜನಾಕ್ರೋಶಗೊಂಡು ಸರ್ಕಾರದ ಮೇಲೆ ವಿಶ್ವಾಸವನ್ನೇ ಕಳೆದುಕೊಳ್ಳುವ ಸ್ಥಿತಿ ತಲುಪುತ್ತಿರುವಂತಿದೆ ಅದಕ್ಕೂ ಮೊದಲೇ ಸರ್ಕಾರ ಇಂಥಹ ಪಾತಕಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೇಜಾವರ...
ಉಡುಪಿ: ಬಿಜೆಪಿ ಮುಖಂಡ ಯಶ್ಪಾಲ್ ಸುವರ್ಣ ಹಾಗೂ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ತಲೆ ತೆಗೆದರೆ ತಲಾ 10 ಲಕ್ಷ ರೂ. ನೀಡುವುದಾಗಿ ಇನ್ಸ್ಟಾಗ್ರಾಮ್ ಪೇಜೊಂದರಲ್ಲಿ ಬಹಿರಂಗ ಬೆದರಿಕೆ ಹಾಕಿದ ವಿಚಾರಕ್ಕೆ ಸಂಬಂಧಪಟ್ಟಂತೆ ಹಿಂದೂ...
ಬೆಳ್ತಂಗಡಿ : ಧರ್ಮಸ್ಥಳ ಕ್ಷೇತ್ರಕ್ಕೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಮೂಲದ ಬಿಜೆಪಿ ಮುಖಂಡರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮೃತ ವ್ಯಕ್ತಿಯನ್ನು ಡಾ. ನರೇಂದ್ರ ಕುಮಾರ್(45) ಎಂದು ಗುರುತಿಸಲಾಗಿದೆ. ಬೆಂಗಳೂರು ಉತ್ತರದ ಬಿಜೆಪಿ...