ರಾಜ್ಯ ಅಧಿವೇಶನದಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯರು ಸ್ಪೀಕರ್ ವಿರುದ್ಧ ಪ್ರತಿಭಟನೆ ನಡೆಸಿದರು ಎಂಬ ಆರೋಪ ಹೊರಿಸಿ 10 ಮಂದಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಕಾಂಗ್ರೆಸ್ ಸರಕಾರ ನಿರ್ಧಾರವನ್ನು ಬಿಜೆಪಿಗರು ಖಂಡಿಸಿದ್ದಾರೆ. ಸುರತ್ಕಲ್: ರಾಜ್ಯ...
ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್ ಬಂಟರ ಭವನದಲ್ಲಿ ಶಾಸಕ ಡಾ ವೈ.ಭರತ್ ಶೆಟ್ಟಿ ನೇತೃತ್ವದಲ್ಲಿ ಸರಕಾರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಜನಸ್ಪಂದನಾ ಕಾರ್ಯಕ್ರಮಕ್ಕೆ ಅಳವಡಿಸಲಾಗಿದ್ದ ಬ್ಯಾನರನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ನಡೆದಿದೆ. ಮಂಗಳೂರು...
ಸುರತ್ಕಲ್: ಸುರತ್ಕಲ್ನ ಶ್ರೀಕಾಂತೇರಿ ದೈವಸ್ಥಾನದ ಹಿಂಬದಿಯಿಂದ ಚಿರಂತನ ಆಶ್ರಮ ಕೂಡು ರಸ್ತೆಯವರೆಗೆ ಲೋಕೋಪಯೋಗಿ ಇಲಾಖೆಯ ಅನುದಾನದ 1ಕೋಟಿ 25 ಲಕ್ಷ ರೂ.ವೆಚ್ಚದಲ್ಲಿ ಕಾಂಕ್ರಿಟೀಕರಣ ಕಾಮಗಾರಿಗೆ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಗುದ್ದಲಿ ಪೂಜೆ ನೆರವೇರಿಸಿದರು....
ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮೋರ್ಚಾ ನಾಯಕ ಹಾಗೂ ಹಿಂದೂ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ತನ್ನ ಮನೆಯಲ್ಲಿ ಸಾಕಿದ್ದ ನಾಯಿ ಮೃತಪಟ್ಟಿದೆ. ಪ್ರವೀಣ್ ಹತ್ಯೆಗೀಡಾವುದಕ್ಕೂ ಕೆಲವೇ ದಿನಗಳ ಹಿಂದೆ ಬೀದಿಯಲ್ಲಿದ್ದ ಎರಡು ನಾಯಿ...
ಉಡುಪಿ: ಬಿಜೆಪಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿದ್ದ ಆರೋಪಿಗೆ ಎರಡನೇ ಹೆಚ್ಚುವರಿ ಜೆ.ಎಂ.ಎಫ್.ಸಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಬಿಡುಗಡೆಗೊಳಿಸಿದೆ....
ಮಂಗಳೂರು : ಪಂಜಾಬ್ ನಲ್ಲಿ ಪ್ರಧಾನಿ ಮೋದಿ ಭದ್ರತಾ ವೈಫಲ್ಯ ಖಂಡಿಸಿ ಕಾಂಗ್ರೆಸ್ ವಿರುದ್ದ ನಡೆಯುತ್ತಿರುವ ಪ್ರತಿಭಟನೆ ಇಂದು ಕೂಡ ಮುಂದುವರೆದಿದೆ. ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ ಪದ ಗ್ರಹಣ ಸಮಾರಂಭದ ವೇಳೆ...