ಮಂಗಳೂರು: ಪುತ್ತೂರು ವಿಧಾನಸಭಾ ಕ್ಷೇತ್ರ ಮತ ಎಣಿಕೆ ಆರಂಭವಾಗಿದ್ದು, ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ 1000 ಮತಗಳ ಮುನ್ನಡೆಯಲ್ಲಿದ್ದು, ಎರಡನೇ ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಇದ್ದು, ಬಿಜೆಪಿ...
ಉಡುಪಿ ಜಿಲ್ಲೆಯ ಬೈಂದೂರಿನ ಹಾಲಿ ಶಾಸಕ ಬಿ ಸುಕುಮಾರ್ ಶೆಟ್ಟಿ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರ ಸಹಿ ಇರುವ ನಕಲಿ ಪತ್ರ ಸಾಮಾಜಿಕ...
ರಾಜ್ಯ ವಿಧಾನಸಭಾ ಚುನಾವಣೆ ಮುಗಿದು ಫಲಿತಾಂಶಕ್ಕೆ ಇನ್ನು ಒಂದೇ ದಿನ ಬಾಕಿ ಇದ್ದು ಇದರ ನಡುವೆ ಯಾರು ಯಾರು ಚುನಾವಣೆಯಲ್ಲಿ ಗೆಲ್ತಾರೆ ಎಂಬುದರ ಬಗ್ಗೆ ಬೆಟ್ಟಿಂಗ್ ಎಲ್ಲೆಡೆ ಜೋರಾಗಿ ನಡೆಯುತ್ತಿದೆ. ಮೈಸೂರು/ಮಂಡ್ಯ : ರಾಜ್ಯ...
ಮೂಡುಬಿದ್ರೆ ವಿಧಾನಸಭಾ ಕ್ಷೇತ್ರ ವ್ಯಾಫ್ತಿಯ ಮೂಡುಶೆಡ್ಡೆಯಲ್ಲಿ ಮೇ 10ರಂದು ನಡೆದ ಅಹಿತಕರ ಘಟನೆಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ಪ್ರಚೋದನಕಾರಿ ನಡವಳಿಕೆಯೇ ಕಾರಣ ಎಂದು ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಹೇಳಿದರು. ಮಂಗಳೂರು: ಮೂಡುಬಿದ್ರೆ...
ಸಮೀಕ್ಷೆಗಳ ಬಗ್ಗೆ ನನಗೆ ನಂಬಿಕೆಯಿಲ್ಲ. ಈ ಬಾರಿ ಬಿಜೆಪಿ ಬಹುಮತ ಪಡೆದು ಸರ್ಕಾರ ರಚಿಸಲಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಡಬ: ಸಮೀಕ್ಷೆಗಳ ಬಗ್ಗೆ ನನಗೆ ನಂಬಿಕೆಯಿಲ್ಲ. ಈ ಬಾರಿ ಬಿಜೆಪಿ...
ರಾಜ್ಯದಲ್ಲಿ ಈ ಬಾರಿ ನೂರಕ್ಕೆ ನೂರು ಬಿಜೆಪಿಯ ಬಹುಮತದ ಸರಕಾರ ಅಧಿಕಾರಕ್ಕೆ ಬರುತ್ತದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಮಂಗಳೂರು: ರಾಜ್ಯದಲ್ಲಿ ಈ...
ರಾಜ್ಯ ಬಿಜೆಪಿ ಸರಕಾರ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಸಮಸ್ತ ಬಿಲ್ಲವ ಸಮುದಾಯಕ್ಕೆ ರಾಜಕೀಯ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಉತ್ತಮ ಪ್ರಾತಿನಿಧ್ಯ ನೀಡಿದೆ ಎಂದು ಕೇರಳ ಶಿವಗಿರಿ ಮಠದ ಶ್ರೀ ಸತ್ಯಾನಂದ ಸ್ವಾಮಿಜಿ ಹೇಳಿದ್ದಾರೆ. ಮಂಗಳೂರು...
ಕೇರಳದ ನೈಜ ಘಟನೆಯನ್ನು ಬಿಂಬಿಸುವ ‘ದಿ ಕೇರಳ ಸ್ಟೋರಿ’ ಚಿತ್ರವನ್ನು ಪ್ರದರ್ಶಿಸಿದ ಕಾಸರಗೋಡಿನ ಚಿತ್ರಮಂದಿರದ ಮಾಲಕನಿಗೆ ಭಯೋತ್ಪಾದಕರು ಚಿತ್ರ ಪ್ರದರ್ಶಿಸದಂತೆ ಬೆದರಿಕೆ ಹಾಕಿದ್ದು, ಕೇಸರಿ ಶಾಲು ಹಾಕಿದ ನಾವು ಅದಕ್ಕೆ ತಕ್ಕ ಉತ್ತರ ನೀಡುವ ಮೂಲಕ...
ಡಬ್ಬಲ್ ಇಂಜಿನ್ ಸರಕಾರದ ಸಾಧನೆ ಅತ್ಯುತ್ತಮವಾಗಿದೆ. ಮೂರುವರೆ ವರ್ಷಗಳಲ್ಲಿ ರಾಜ್ಯ ಸರಕಾರ ಒಳ್ಳೆಯ ಕೆಲಸ ಮಾಡಿದ್ದು, ರಾಜ್ಯ ಸರಕಾರದ ಸಾಧನೆ ಹಾಗೂ ಕೇಂದ್ರ ಸರಕಾರದ ನೆರವಿನಿಂದ ಸಾಕಷ್ಟು ಅಭಿವೃದ್ಧಿ ಕೆಲಸ ಕಾಮಗಾರಿಗಳು ನಡೆದಿವೆ. ಮಂಗಳೂರು :...
ಬೆಂಗಳೂರಿನ ಬಿಟಿಎಂ ಲೇಔಟ್ ನಲ್ಲಿ ನಿನ್ನೆ ರಾತ್ರಿ ಬಿಜೆಪಿ ಅಭ್ಯರ್ಥಿ ಶ್ರೀ ಧರ್ ರೆಡ್ಡಿ ಪರ ಪ್ರಚಾರಕ್ಕೆ ತೆರಳಿದ್ದ ಕಾರ್ಯಕರ್ತನೋರ್ವನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಬೆಂಗಳೂರು: ಬೆಂಗಳೂರಿನ ಬಿಟಿಎಂ ಲೇಔಟ್ ನಲ್ಲಿ...