ಬೆಂಗಳೂರು : ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದೆ. ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ...
ಮಂಗಳೂರು : ಮಾತೃ ಪಕ್ಷದಿಂದ ಸಿಡಿದಿದ್ದ ಪುತ್ತೂರಿನ ಪುತ್ತಿಲ ಪರಿವಾರ ಮತ್ತೆ ಮಾತೃ ಪಕ್ಷಕ್ಕೆ ವಾಪಾಸಾಗಲು ಕೇಶವ ಕೃಪದ ಬಾಗಿಲು ತೆರೆಯಲಾಗಿದೆ. ಪಕ್ಷದಲ್ಲಿ ಸ್ಥಾನಮಾನ ಕೇಳಿದ್ದ ಪರಿವಾರದ ಬೇಡಿಕೆಗೆ ಸೊಪ್ಪು ಹಾಕದ ಬಿಜೆಪಿ ಹೈ ಕಮಾಂಡ್...
ಮಂಗಳೂರು : ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯನ್ನು ಬದಲಾಯಿಸಿ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಕಣಕ್ಕಿಳಿಸಿದೆ. ಆದ್ರೆ ಈ ಬಾರಿ ಈ ಕ್ಷೇತ್ರದಲ್ಲಿ ಕೈ ಮತ್ತು ಬಿಜೆಪಿ ನಡುವೆ ಬಿಗ್ ಫೈಟ್ ನಡೆಯೋ ಎಲ್ಲಾ...
ರಾಜ್ಯದಲ್ಲಿ 20 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೊಷಣೆ ಮಾಡಿದ್ದು, ಸದ್ಯ ಕೆಲವು ಕ್ಷೇತ್ರಗಳಲ್ಲಿ ಟಿಕೆಟ್ ವಂಚಿತರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಮುಖವಾಗಿ ತನ್ನ ಮಗನಿಗೆ ಹಾವೇರಿ ಕ್ಷೇತ್ರದಿಂದ ಟಿಕೆಟ್ ಕೇಳಿದ್ದ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ...
ಉಡುಪಿ : ಸಮಾಜದ ಕೊನೆಯ ಮನುಷ್ಯನಿಗೆ ಕೂಡಾ ಪ್ರಜಾಪ್ರಭುತ್ವದಲ್ಲಿ ಅವಕಾಶ ಇದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಭಾವುಕರಾಗಿ ಮಾತನಾಡಿದ್ದಾರೆ. ಟಿಕೆಟ್ ಸಿಕ್ಕ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅಂಬೇಡ್ಕರ್ ಅವರ ಸಂವಿಧಾನ, ಬಿಜೆಪಿಯ...
ಉಡುಪಿ : ದೇಶದಲ್ಲಿ ಚುನಾವಣಾ ಕಣ ರಂಗೇರುತ್ತಾ ಸಾಗುತ್ತಿದೆ. ಉಡುಪಿ – ಚಿಕ್ಕಮಗಳೂರು ಕ್ಷೇತ್ರ ಈ ಬಾರಿ ಸಾಕಷ್ಟು ಸದ್ದು ಮಾಡಿತ್ತು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಈ ಬಾರಿ ಇಲ್ಲಿ ಟಿಕೆಟ್ ನೀಡಕೂಡದು....
ನಿವೃತ್ತ ಸೇನಾಧಿಕಾರಿ, ಮಂಗಳೂರಿನ ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ 42 ವರ್ಷದ ಬೃಜೇಶ್ ಚೌಟ ಅವರನ್ನು ಅಭ್ಯರ್ಥಿಯಾಗಿಸಿದೆ. ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂ ನಿವೃತ್ತಿ ಪಡೆದು ಸಮಾಜ ಸೇವೆಗೆ ಇಳಿದ ಅಭ್ಯರ್ಥಿಯನ್ನಾಗಿ ಮಾಡಿದೆ....
ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ತಯಾರಿ ನಡೆಸುತ್ತಿವೆ. ಯಾವುದೇ ಕ್ಷಣದಲ್ಲಾದರೂ ಚುನಾವಣಾ ನೀತಿಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಎರಡನೇ ಹಂತದ ಬಿರುಸಿನ ಪ್ರಚಾರಕ್ಕೆ ಸಿದ್ದತೆ ನಡೆಸಿದ್ದಾರೆ. ಅವರು...
ಮಂಗಳೂರು : ವಿಧಾನ ಸಭಾ ಕ್ಷೇತ್ರಕ್ಕೆ 1400 ಕೋಟಿ ಅನುದಾನ ತಂದಿರುವ ಬಗ್ಗೆ ನಾನು ಲೆಕ್ಕ ಕೊಡ್ತೆನೆ ಬನ್ನಿ… ಆದ್ರೆ ಬರುವಾಗ ಜಿಲ್ಲೆಗೆ 1 ಲಕ್ಷ ಅನುದಾನ ತಂದ ಲೆಕ್ಕ ಹಿಡಿದುಕೊಂಡು ಬನ್ನಿ ಎಂದು ಪುತ್ತೂರು...
ಮಂಗಳೂರು : ಸದ್ಯ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಗದ್ದಲ ಜೋರಾಗಿಯೇ ಇದೆ. ಕರಾವಳಿಯಲ್ಲಿಯೂ ಚುನಾವಣೆಯ ಬಿಸಿ ಜೋರಾಗಿಯೇ ಇದೆ. ಅದರಲ್ಲೂ ಉಡುಪಿ – ಚಿಕ್ಕಮಗಳೂರು ಕ್ಷೇತ್ರ ಬಹಳ ಕಗ್ಗಂಟಾಗಿದೆ. ಎರಡೂ ರಾಷ್ಟ್ರೀಯ ಪಕ್ಷಗಳಲ್ಲೂ ‘ಗೋ ಬ್ಯಾಕ್’...