ಮಂಗಳೂರು : ತೀವ್ರ ವಿವಾದ ಸೃಷ್ಟಿಸಿರುವ ಸುರತ್ಕಲ್ ಟೋಲ್ ಗೇಟನ್ನು ಸಂಪೂರ್ಣವಾಗಿ ಮುಚ್ಚುವಂತೆ ಆಗ್ರಹಿಸಿ ಟೋಲ್ ವಿರೋಧಿ ಹೋರಾಟ ಸಮಿತಿ ಕೆಲ ದಿನಗಳ ಹಿಂದೆ ಉಗ್ರವಾದ ಹೋರಾಟ ನಡೆಸಿದ್ದು ಟೋಲ್ ತೆರವುಗೊಳಿಸುವ ಬಗ್ಗೆ ಯಾವುದೇ ತೀರ್ಮಾನ...
ಅಕ್ಟೋಬರ್ 28 ರಿಂದ ಸುರತ್ಕಲ್ ಟೋಲ್ ಗೇಟ್ ಸಮೀಪ ಬೇಡಿಕೆ ಈಡೇರುವವರಗೆ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ಚದಲ್ಲಿ ಅನಿರ್ಧಿಷ್ಟಾವಧಿ ಹಗಲು ರಾತ್ರಿ ಧರಣಿ ನಡೆಸಲು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನಿರ್ಧರಿಸಿದೆ. ಮಂಗಳೂರು :...
ಮಂಗಳೂರು: ವಿವಾದಾತ್ಮಕ ಸುರತ್ಕಲ್ ಟೋಲ್ಗೇಟ್ ತೆರವುಗೊಳಿಸಿಯೇ ಸಿದ್ಧ ಎಂದು ಅಖಾಡಕ್ಕೆ ಇಳಿದ ಟೋಲ್ಗೇಟ್ ಹೋರಾಟಗಾರರನ್ನು ಪೊಲೀಸರು ಇಂದು ವಶಕ್ಕೆ ತೆಗೆದುಕೊಳ್ಳುವ ಮೂಲಕ ವಿವಾದಾತ್ಮಕ ಟೋಲ್ಗೇಟ್ ವಿರುದ್ಧದ ಹೋರಾಟ ಇನ್ನಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಕಳೆದ 7...
ಮಂಗಳೂರು : ಹಲವು ವರ್ಷಗಳಿಂದ ಭಾರೀ ವಿವಾದ ಸೃಷ್ಟಿಸಿದ್ದ ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ಗಲಾಟೆ ನಾಳೆ( ಅ.18) ಮತ್ತಷ್ಟು ತಾರಕಕ್ಕೇರುವ ಸಾಧ್ಯತೆ ಇದ್ದು ಟೋಲ್ ಗೇಟ್ ಮುತ್ತಿಗೆಗೆ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ...
ಮಂಗಳೂರು : ಸುರತ್ಕಲ್ ಟೋಲ್ ಗೇಟ್ ಟೋಲ್ ವಿರೋಧಿ ಹೋರಾಟ ಸಮಿತಿಯ ಅಕ್ಟೋಬರ್ 18 ಹೋರಾಟ ನಿರ್ಣಾಯಕ ಹಂತಕ್ಕೆ ತಲುಪಿದ್ದು ಈ ಮಧ್ಯೆ ಹೋರಾಟಗಾರರಿಗೆ ಮಂಗಳೂರು ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಟೋಲ್ ವಿರೋಧಿ ಹೋರಾಟ...
ಚಿರತೆ ಚಿತ್ರ ಬಳಸಿ ಗರ್ಭಿಣಿಗೆ ಅವಹೇಳನ ಆರೋಪದಡಿ ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿಯ ಬಂಧನವಾಗಿದೆ ಮಂಗಳೂರು : ಫೇಸ್ ಬುಕ್ ಪೋಸ್ಟ್ ವೊಂದಕ್ಕೆ ಸಂಬಂಧಿಸಿ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿಯನ್ನು...
ಮಂಗಳೂರು: ಕಾರವಾರ ಜಿಲ್ಲೆಯಲ್ಲಿ ಅಂದು ಸಂಭವಿಸಿದ ಪರೇಶ್ ಮೇಸ್ತ ಎಂಬ ಹಿಂದುಳಿದ ವರ್ಗದ ಯುವಕನ ಸಾವನ್ನು, ತಕ್ಷಣ ಕೊಲೆ ಎಂದು ಪರಿವರ್ತಿಸಿ, ನಂತರ ಕೊಲೆಯ ಆರೋಪವನ್ನು ಒಂದು ನಿರ್ಧಿಷ್ಟ ಸಮುದಾಯದ ಮೇಲೆ ಹೊರಿಸಲಾಯಿತು. ಆಗಾಗಲೇ ಅಭಿವೃದ್ಧಿ...
ರಿಷಿಕೇಶ: ರೆಸಾರ್ಟ್ನಲ್ಲಿ ಬಿಜೆಪಿ ಮುಖಂಡನ ‘ವಿಶೇಷ ಸೇವೆ’ಗೆ (ವೇಷ್ಯಾವಾಟಿಕೆ) ಒಪ್ಪದ ಯುವತಿಯನ್ನು ನಿರ್ದಾಕ್ಷಿಣ್ಯವಾಗಿ ಹತ್ಯೆ ಮಾಡಿದ ಅಮಾನವೀಯ ಘಟನೆ ಉತ್ತರಾಖಂಡದ ರಿಷಿಕೆಶದಲ್ಲಿ ನಡೆದಿದೆ. ಅಂಕಿತಾ ಭಂಡಾರಿ (19) ಹತ್ಯೆಗೊಳಗಾದ ಯುವತಿ. ಉತ್ತರಾಖಂಡದಲ್ಲಿ ಬಿಜೆಪಿ ಮುಖಂಡನ ಮಗನಿಂದ...
ಉಡುಪಿ: ರಾಜ್ಯದಲ್ಲಿ ಮುಂದೆ ಬರುವ ಚುನಾವಣೆಯಲ್ಲಿ ಬಿಜೆಪಿಯವರು 25 ಸೀಟನ್ನು ಹಿಂದೂ ಕಾರ್ಯಕರ್ತರಿಗೆ ಹಾಗೂ ಹಿಂದೂ ಹೋರಾಟಗಾರರಿಗೆ ನೀಡುವ ವಿಚಾರದಲ್ಲಿ ನಾಯಕರ ಮನವೊಲಿಸಲು ಪೇಜಾವರ ಶ್ರೀಗಳೊಂದಿಗೆ ಇಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಾತುಕತೆ...
ಉಡುಪಿ: ಪದೇ ಪದೇ ನನಗೆ ನಿರ್ಬಂಧ ಹೇರುವುದು ಬಿಜೆಪಿಗೆ ಶೋಭೆ ತರುವುದಿಲ್ಲ. ನೀವು ತಡೆಯುತ್ತಿರುವುದು ಮುತಾಲಿಕ್ ನನ್ನು ಅಲ್ಲ ಹಿಂದುತ್ವವನ್ನು. ಹಿಂದುತ್ವದ ಶಕ್ತಿ ಸೇರುವ ಜಾಗಕ್ಕೆ ನಾಯಕನನ್ನು ತಡೆದು ದ್ರೋಹ ಮಾಡುತ್ತಿದ್ದೀರಿ. ಇದು ಸಂವಿಧಾನ ವಿರೋಧಿ...