ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ಬಿಜೆಪಿಗೆ ಬೆಂಬಲ ಸೂಚಿಸುವುದಾಗಿಯೂ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಶ್ರವರು ಎ.5ರಂದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಭಾರತೀಯ...
ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಉಡುಪಿ, ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಮಾರ್ಚ್ 30 ರಂದು...
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಗುರುವಾರ ದ.ಕ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಬಂಟ್ಸ್ ಹಾಸ್ಟೆಲ್ ಪಕ್ಕದ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ...
ಬೆಂಗಳೂರು: ಇಂದು ಮೊದಲನೇ ಹಂತದ ನಾಮಪತ್ರಿಕೆಗೆ ಕೊನೆಯ ದಿನವಾಗಿದ್ದು ಬುಧವಾರದಂದು ಹಲವು ಕ್ಷೇತ್ರದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ನಿನ್ನೆ ಒಂದೇ ದಿನ 108 ಪುರುಷರು ಮತ್ತು 8 ಮಹಿಳೆಯರು ಸೇರಿ ಒಟ್ಟು 116 ಮಂದಿ ನಾಮಪತ್ರ...
ನಾನು ಸ್ವಾರ್ಥ ರಾಜಕಾರಣ ಮಾಡಲ್ಲ. ಮಂಡ್ಯ ಬಿಟ್ಟು ಹೋಗಲ್ಲ ಎಂದು ಸಂಸದೆ ಸುಮಲತಾ ಹೇಳಿದ್ದಾರೆ. 2019 ರಲ್ಲಿ ಸವಾಲು ಇತ್ತು. ಆಗ ಮೋದಿ ಅವರು ನನಗೆ ಬೆಂಬಲ ನೀಡಿದ್ದರು. ನಾನು ಅವರ ಪರವಾಗಿ ಪ್ರಚಾರ ಮಾಡಿದ್ದೆ....
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅದ್ದೂರಿಯಾಗಿ ನಾಮಪತ್ರ ಸಲ್ಲಿಸಿದರು. ಕಚೇರಿ ಆವರಣದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಿ ಬಳಿಕ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ದ.ಕ ಜಿಲ್ಲೆಯ...
ಮಂಗಳೂರು : ಈ ಬಾರಿ ಪಕ್ಷ ಮರೆತು ಬಿಲ್ಲವ ಅಭ್ಯರ್ಥಿಗಳನ್ನು ಗೆಲ್ಲಿಸಿ ಅಂತ ನಾರಾಯಣಗುರು ವಿಚಾರ ವೇದಿಕೆ ಮೂಲಕ ಸತ್ಯಜಿತ್ ಸುರತ್ಕಲ್ ಕರೆ ನೀಡಿದ್ದಾರೆ. ಮಂಗಳೂರಿನಲ್ಲಿ ಜನಾರ್ದನ ಪೂಜಾರಿಯವರ ಬಳಿಕ ಈ ಬಾರಿ ಪದ್ಮರಾಜ್ ಅವರಿಗೆ...
ಮಂಗಳೂರು : ವಂಚನೆ ಮಾಡಿದ್ದಾಗಿ ಆರೋಪ ಹೊತ್ತುಕೊಂಡು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆದ ಯುವಕನೊಬ್ಬ ತನ್ನ ಜೀವವನ್ನೇ ಕೊನೆಗಾಣಿಸಿಕೊಂಡಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ವಾಮದಪದವು ತಿಮರಡ್ಕ ನಿವಾಸಿ ಪದ್ಮನಾಭ...
ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ತೇಜಸ್ವಿನಿ ಗೌಡ ಇತ್ತೀಚೆಗೆ ರಾಜೀನಾಮೆ ನೀಡಿದ್ದರು. ಆಗಲೇ, ಅವರು ಕಾಂಗ್ರೆಸ್ ಸೇರ್ತಾರೆ ಅನ್ನೋ ಅಭಿಪ್ರಾಯವೇ ವ್ಯಕ್ತವಾಗಿತ್ತು. ಇದೀಗ ಅದು ಸತ್ಯವಾಗಿದ್ದು, ತೇಜಸ್ವಿನಿ ಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಲೋಕಸಭೆ ಚುನಾವಣೆಯ...
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಆಸ್ತಿ ವಿವರ ಘೋಷಣೆ ಮಾಡಿದ್ದಾರೆ. ಅವರ ಸ್ಥಿರ ಮತ್ತು ಚರಾಸ್ತಿ ಒಟ್ಟು ಮೊತ್ತ 70,81,365 ಲಕ್ಷ ರೂ. ಆಗಿದೆ. ಸ್ಥಿರ ಆಸ್ತಿಯ...