ಮಂಗಳೂರು : ಈ ಬಾರಿ ಪಕ್ಷ ಮರೆತು ಬಿಲ್ಲವ ಅಭ್ಯರ್ಥಿಗಳನ್ನು ಗೆಲ್ಲಿಸಿ ಅಂತ ನಾರಾಯಣಗುರು ವಿಚಾರ ವೇದಿಕೆ ಮೂಲಕ ಸತ್ಯಜಿತ್ ಸುರತ್ಕಲ್ ಕರೆ ನೀಡಿದ್ದಾರೆ. ಮಂಗಳೂರಿನಲ್ಲಿ ಜನಾರ್ದನ ಪೂಜಾರಿಯವರ ಬಳಿಕ ಈ ಬಾರಿ ಪದ್ಮರಾಜ್ ಅವರಿಗೆ...
ಮಂಗಳೂರು : ವಂಚನೆ ಮಾಡಿದ್ದಾಗಿ ಆರೋಪ ಹೊತ್ತುಕೊಂಡು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆದ ಯುವಕನೊಬ್ಬ ತನ್ನ ಜೀವವನ್ನೇ ಕೊನೆಗಾಣಿಸಿಕೊಂಡಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ವಾಮದಪದವು ತಿಮರಡ್ಕ ನಿವಾಸಿ ಪದ್ಮನಾಭ...
ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ತೇಜಸ್ವಿನಿ ಗೌಡ ಇತ್ತೀಚೆಗೆ ರಾಜೀನಾಮೆ ನೀಡಿದ್ದರು. ಆಗಲೇ, ಅವರು ಕಾಂಗ್ರೆಸ್ ಸೇರ್ತಾರೆ ಅನ್ನೋ ಅಭಿಪ್ರಾಯವೇ ವ್ಯಕ್ತವಾಗಿತ್ತು. ಇದೀಗ ಅದು ಸತ್ಯವಾಗಿದ್ದು, ತೇಜಸ್ವಿನಿ ಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಲೋಕಸಭೆ ಚುನಾವಣೆಯ...
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಆಸ್ತಿ ವಿವರ ಘೋಷಣೆ ಮಾಡಿದ್ದಾರೆ. ಅವರ ಸ್ಥಿರ ಮತ್ತು ಚರಾಸ್ತಿ ಒಟ್ಟು ಮೊತ್ತ 70,81,365 ಲಕ್ಷ ರೂ. ಆಗಿದೆ. ಸ್ಥಿರ ಆಸ್ತಿಯ...
ಬೆಂಗಳೂರು: ಲೋಕಸಭಾ ಕ್ಷೇತ್ರದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ ಅವರು ಗುರುವಾರ (ಮಾ.28) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರದಲ್ಲಿ ಪ್ರಜ್ವಲ್ ಅವರು ತಮ್ಮ ಆಸ್ತಿ ಮೌಲ್ಯಗಳನ್ನು ಘೋಷಿಸಿದ್ದಾರೆ. ತಮ್ಮ ಒಟ್ಟು ಆಸ್ತಿ...
ಬೆಂಗಳೂರು : ಸದ್ಯ ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಈ ನಡುವೆ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆ*ದರಿಕೆ ಪತ್ರ ಬಂದಿದೆ. ಸ್ವತ: ಈ ಬಗ್ಗೆ ಪ್ರಿಯಾಂಕ ಖರ್ಗೆ ಅವರೇ ಹೇಳಿದ್ದಾರೆ. ...
ದಕ್ಷಿಣ ಕನ್ನಡ ಜಿಲ್ಲೆಯ ಚೆಲುವೆ…ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸದ್ಯ ರಾಜಕೀಯ ವಲಯದಲ್ಲಿ ಸುದ್ದಿಯಾಗಿದ್ದಾರೆ. ಟಾಲಿವುಡ್ನ ಬ್ಯೂಟಿ ಕ್ವೀನ್ ಆಗಿ ಮೆರೆದಿದ್ದ ಅನುಷ್ಕಾ ಶೆಟ್ಟಿಗೆ ಇರುವ ದೊಡ್ಡ ಅಭಿಮಾನಿ ಬಳಗ ಕೂಡಾ ಇಂತಹ ಒಂದು ಚರ್ಚೆ...
ಮೈಸೂರು: ಲೋಕಸಭಾ ಚುನಾವಣೆಗೆ ಮೈಸೂರಿನಿಂದ ಯದುವೀರ್ ಕೃಷ್ಣದತ್ತ ಒಡೆಯರ್ಗೆ ಟಿಕಿಟ್ ನೀಡಿ, ಪ್ರತಾಪ್ ಸಿಂಹರಿಗೆ ಕೋಕ್ ನೀಡಲಾಗಿದೆ. ಈ ಕುರಿತು ಸಾರ್ವಜನಿಕ ವಲಯದಲ್ಲಿ ಮಿಶ್ರ ಪ್ರತಿಕ್ರಿಯೆ ಉಂಟಾಗಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಗೊಂದಲವನ್ನು ಸೃಷ್ಠಿಮಾಡಿತ್ತು ಎಂದರೆ ತಪ್ಪಾಗಲ್ಲ....
ಬೆಂಗಳೂರು : ಲೋಕಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್ ಆಗಿದೆ. ಯಾಕೆಂದರೆ, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ತೇಜಸ್ವಿನಿ ಗೌಡ ರಾಜೀನಾಮೆ ನೀಡಿದ್ದಾರೆ. ಚುನಾವಣೆ ಹೊತ್ತಲ್ಲೇ ಪಕ್ಷಾಂತರಗೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ತೇಜಸ್ವಿನಿ ಸರದಿ. ಅವರು...
ದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ ಭಾನುವಾರ(ಮಾ.24) ಬಿಡುಗಡೆ ಮಾಡಿದೆ. ನಿರೀಕ್ಷೆಯಂತೆ ಬಿಜೆಪಿ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ನಟಿ ಕಂಗನಾ ರಾಣಾವತ್ ಅವರಿಗೆ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ ವಿರುದ್ಧ ಸೆಣೆಸಾಡಲು...