ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ವಿಚಾರವಾಗಿ ಸದ್ಯ ಎರಡೂ ಪಕ್ಷಗಳಲ್ಲೂ ಗೋ ಬ್ಯಾಕ್ ಆಭಿಯಾನ ಜೋರಾಗಿಯೇ ನಡೆಯುತ್ತಿದೆ. ಇತ್ತೀಚೆಗೆ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚಿಕ್ಕಮಗಳೂರಿನ ಬಿಜೆಪಿ ಕಾರ್ಯಕರ್ತರು ‘ಗೋ ಬ್ಯಾಕ್...
ಮಂಗಳೂರು : ಜೆರೋಸಾ ಶಿಕ್ಷಣ ಸಂಸ್ಥೆಯ ಶಿಕ್ಷಕಿ ಮಾಡಿದ ಪಾಠದ ವಿಚಾರವಾಗಿ ಉಂಟಾದ ವಿವಾದದ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈ ಪ್ರಕರಣದ ತನಿಖೆ ನಡೆಸಲು ವಿಶೇಷ ಅಧಿಕಾರಿಯನ್ನಾಗಿ ಕಲಬುರ್ಗಿಯ ಐಎಎಸ್ ಅಧಿಕಾರಿ ಡಾ.ಆಕಾಶ್ ಅಂಕುರ್...
ಉಡುಪಿ : ನಾನು ಸದ್ಯಕ್ಕೆ ಯಾವುದೇ ಪಕ್ಷದ ಸದಸ್ಯ ಅಲ್ಲ. ಆಯೋಗದಲ್ಲಿದ್ದಾಗ ನಾನು ಯಾವುದೇ ಪಕ್ಷದ ಸದಸ್ಯನಾಗಿರಲು ಸಾಧ್ಯವಿಲ್ಲ ಎಂದರು. ಮುಂದಿನ ನಿರ್ಧಾರ ಬಗ್ಗೆ ಕುಟುಂಬ ಸದಸ್ಯರ ಜೊತೆ ಚರ್ಚೆ ಮಾಡುತ್ತೇನೆ. ಸ್ನೇಹಿತರು ಆಪ್ತರ ಜೊತೆ...
ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಈ ಬಾರಿ ಬಿಜೆಪಿಗೆ ಕಗ್ಗಂಟಾಗಿದೆ. ಯಾಕೆಂದರೆ ಈ ಕ್ಷೇತ್ರದಿಂದ ಮತ್ತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡುವುದಕ್ಕೆ ಬಿಜೆಪಿ ಕಾರ್ಯಕರ್ತರಿಂದಲೇ ಭಾರೀ...
ಮಂಗಳೂರು : ಚುನಾವಣೆ ಘೋಷಣೆಗೆ ಮುನ್ನವೇ ಲೋಕಸಭಾ ಮತ ಸಮರಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಸಜ್ಜಾಗುತ್ತಿದೆ. ಒಂದೆಡೆ ಬಿಜೆಪಿಗೆ ಬಂಡಾಯದ ಬಿಸಿ ಸೋಕಿದ್ದರೆ, ಇನ್ನೊಂದೆಡೆ ಕಾಂಗ್ರೆಸ್ ಪಾರ್ಟಿ ಹೊಸ ಮುಖವನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ. ಕಾಂಗ್ರೆಸ್...
ಮಂಗಳೂರು : ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಸರ್ಕಾರದ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಸಂಸದ ನಳಿನ್...
ಬೆಂಗಳೂರು : ವಿಧಾನಸೌಧ ಆವರಣದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂಬ ಆರೋಪ ವಿಧಾನ ಪರಿಷತ್ ಕಲಾಪದಲ್ಲೂ ಭಾರೀ ಕೋಲಾಹಲ ಹುಟ್ಟು ಹಾಕಿತು. ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ವಿಷಯ ಪ್ರಸ್ತಾಪಿಸಿ ವಾಗ್ದಾಳಿ ನಡೆಸಿದರು. ಪಾಕಿಸ್ತಾನ...
ಬೆಂಗಳೂರು : ರಾಜ್ಯಸಭೆ ಚುನಾವಣೆ ಗೆಲುವಿನ ಬಳಿಕ ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಬಿಜೆಪಿಗರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ. ಈ ನಡುವೆ ಬುಧವಾರ ವಿಧಾನಸಭೆಯ ಕಲಾಪದಲ್ಲೂ ಈ...
ಮಂಗಳೂರು: ಈ ಬಾರಿಯ ಬಜೆಟ್ನಲ್ಲಿ ಮೀನುಗಾರರಿಗೆ ಬಹಳಷ್ಟು ಬಂಪರ್ ಕೊಡುಗೆ ನೀಡಿರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಫೆ.17ರಂದು ಮಂಗಳೂರಿಗೆ ಸಮಾವೇಶಕ್ಕೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಮೊದಲ ಬಾರಿ ಮೀನುಗಾರರಿಗೆ ಬೋಟ್ ಅಂಬ್ಯಲೆನ್ಸ್...
ಮಂಗಳೂರು: ಬಿಜೆಪಿಯವರು ಬಾಯಿ ಬಿಟ್ಟರೆ ಬರೇ ಸುಳ್ಳೇ ಹೇಳ್ತಾರೆ ಕೇವಲ ಪ್ರಚೋದನೆ ಮಾಡೋದಷ್ಟೇ ಅವರಿಗೆ ಗೊತ್ತಿರೋದು ಅಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾದ್ಯಮಗಳ ಜೊಎ ಮಾತನಾಡಿದ ಅವರು ಬಜೆಟ್ನಲ್ಲಿ ದೇವಸ್ಥಾನದ ಹಣ ಇತರೇ...