BANTWAL2 years ago
ಬಂಟ್ವಾಳ: ಕಪ್ಪು ಕಲ್ಲಿನ ಕೋರೆಗೆ ಇಬ್ಬರು ಬಿದ್ದು ಸಾವು
ಬಂಟ್ವಾಳ: ಕಪ್ಪು ಕಲ್ಲಿನ ಕೋರೆಯ ಗುಂಡಿಗೆ ಬಿದ್ದು ಬಾಲಕ ಸೇರಿದಂತೆ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ನರಿಕೊಂಬು ಎಂಬಲ್ಲಿ ನಡೆದಿದೆ. ಸಾಂಧರ್ಬಿಕ ಚಿತ್ರ ನರಿಕೊಂಬು ಗ್ರಾಮದ ನಾಯಿಲ ನಿವಾಸಿ...