LATEST NEWS7 hours ago
80 ವಿದ್ಯಾರ್ಥಿನಿಯರ ಶರ್ಟ್ ಬಿಚ್ಚಿಸಿದ ಪ್ರಾಂಶುಪಾಲ
ರಾಂಚಿ: ಜಾರ್ಖಂಡ್ನ ಧನ್ಬಾದ್ನಲ್ಲಿರುವ ಪ್ರತಿಷ್ಠಿತ ಶಾಲೆಯ ಪ್ರಾಂಶುಪಾಲನೊಬ್ಬ ವಿದ್ಯಾರ್ಥಿನಿಯರ ಶರ್ಟ್ ಬಿಚ್ಚಿಸಿ ಬ್ಲೇಸರ್ನಲ್ಲೇ ಮನೆಗೆ ಕಳುಹಿಸಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿಯರು ಶರ್ಟ್ ಮೇಲೆ ಪೆನ್ನಿನಿಂದ ಬರೆದುಕೊಂಡಿದ್ದರು. ಇದರಿಂದ ಗರಂ ಆಗಿ ಅವರ ಶರ್ಟ್ ಬಿಚ್ಚಿಸಿ, ಬರೀ...